অর্থ : ಕೆಟ್ಟ ಶಬ್ದಗಳನ್ನು ಬಳಸಿ ಒಬ್ಬರನ್ನು ನಿಂದಿಸುವುದು
উদাহরণ :
ನಾನು ತಪ್ಪು ಮಾಡಿದ್ದಕ್ಕೆ ನನ್ನ ತಂದೆಯಿಂದ ಬೈಗುಳ ಕೇಳಬೇಕಾಯಿತು.
অন্যান্য ভাষায় অনুবাদ :
অর্থ : ಯಾವುದೇ ವ್ಯವಹಾರ ಕಾರ್ಯ ನಡತೆಯಲ್ಲಾದ ಲೋಪದೋಷಗಳನ್ನು ಸರಿಪಡಿಸಲು ಅದಕ್ಕೆ ಸಂಬಂಧಪಟ್ಟವರ ಗಮನಕ್ಕೆ ತರುವುದು
উদাহরণ :
ನನ್ನ ಮೇಲೆ ದೂರು ನೀಡಲಾಗಿದೆ.
সমার্থক : ದೂರು
অন্যান্য ভাষায় অনুবাদ :
किसी के व्यवहार,कार्य आदि से दुखी होकर उससे या उसके किसी संबंधित से उत्पन्न दुख कहने की क्रिया।
उसकी झूठी शिकायत से मुझे डाँट खानी पड़ी।An expression of grievance or resentment.
complaintঅর্থ : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ
উদাহরণ :
ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.
সমার্থক : ಅಂಜಿಕೆ, ಅಪಮಾನ, ಗದರಿಕೆ, ತಿರಸ್ಕಾರ, ನಿಯಂತ್ರಣ, ಬಿರುಸು ಮಾತು, ಬೆದರಿಕೆ, ಭಯ, ಮೂದಲಿಸುವಿಕೆ, ಹೆದರಿಕೆ
অন্যান্য ভাষায় অনুবাদ :
A severe scolding.
bawling out, castigation, chewing out, dressing down, earful, going-over, upbraidingঅর্থ : ಯಾರದೋ ಅನಿಷ್ಟವಾದ ಆಕಾಂಕ್ಷೆಯಿಂದ ಹೇಳಿರುವಂತಹ ಶಬ್ಧ ಅಥವಾ ವಾಕ್ಯ
উদাহরণ :
ಶಬರಿಯು ಋಷಿಗಳ ಶಾಪದಿಂದ ರಾಕ್ಷಿಯಾಗಬೇಕಾಯಿತು.
সমার্থক : ಕೆಡುಕಾಗಲೆಂದು ಬಯಸಿ ಆಡುವ ಮಾತು, ಬಯ್ಗುಳು, ಶಾಪ
অন্যান্য ভাষায় অনুবাদ :
অর্থ : ಮಾತು ಅಥವಾ ಕ್ರಿಯೆಯ ಮೂಲಕ ಒಬ್ಬರ ಮೇಲೆ ನಿಂದನೆ ಮಾಡುವುದು
উদাহরণ :
ರಾಮನು ಶ್ಯಾಮನ ವಿರುದ್ದ ಮಾನಹಾನಿ ಮೊಕದ್ದಮೆ ಹೂಡಿದನು
সমার্থক : ಅಪವಾದ, ದೋಷಾರೋಪಣೆ, ಮಾನಹಾನಿ
অন্যান্য ভাষায় অনুবাদ :
An abusive attack on a person's character or good name.
aspersion, calumny, defamation, denigration, slander