অর্থ : ಯಾವುದೇ ಸಂಗತಿಯು ವಾಸ್ತವ ಜಗತ್ತಿನಲ್ಲಿ ನಡೆಯುವಂತಹದ್ದು
উদাহরণ :
ಬ್ರಷ್ಟಾಚಾರ ಇಂದು ದಿನೇ ದಿನೇ ಹೆಚ್ಚುತ್ತಿರುವುದು ವಾಸ್ತವಿಕವಾದ ಸಂಗತಿಯಾಗಿದೆ.
সমার্থক : ದಿಟವಾದ, ದಿಟವಾದಂತ, ದಿಟವಾದಂತಹ, ನಿಜವಾದ, ನಿಜವಾದಂತಹ, ಯಥಾರ್ಥದ, ಯಥಾರ್ಥದಂತ, ಯಥಾರ್ಥದಂತಹ, ವಾಸ್ತವಿಕವಾದ, ವಾಸ್ತವಿಕವಾದಂತ, ವಾಸ್ತವಿಕವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ
অন্যান্য ভাষায় অনুবাদ :
অর্থ : ನಡೆದುದಕ್ಕೆ ಸಂಬಂಧಿಸಿದ ಅಥವಾ ನಿಜವಾದುದಕ್ಕೆ ಸಂಬಂಧಿಸಿದುದು
উদাহরণ :
ಅವನಲ್ಲಿ ನಿಜವಾದ ಪ್ರತಿಭೆ ಇದೆ.
সমার্থক : ನಿಜವಾದ, ನಿಜವಾದಂತಹ, ಪ್ರಾಮಾಣಿಕ, ಪ್ರಾಮಾಣಿಕವಾದ, ಪ್ರಾಮಾಣಿಕವಾದಂತ, ಪ್ರಾಮಾಣಿಕವಾದಂತಹ, ವಾಸ್ತವವಾದ, ವಾಸ್ತವವಾದಂತ, ವಾಸ್ತವವಾದಂತಹ, ಸಾರಪೂರ್ಣ, ಸಾರಪೂರ್ಣವಾದ, ಸಾರಪೂರ್ಣವಾದಂತ, ಸಾರಪೂರ್ಣವಾದಂತಹ
অন্যান্য ভাষায় অনুবাদ :