অর্থ : ಯಾವುದಾದರೂ ಒಂದು ಸಂಗತಿಯಲ್ಲಿ ವಿಶೇಷ ಜ್ಞಾನವನ್ನು ಪಡೆದವರು
উদাহরণ :
ಚಂದ್ರಶೇಖರನು ಅರ್ಥಶಾಸ್ತ್ರದಲ್ಲಿ ನಿಪುಣ ತಜ್ಞ.
সমার্থক : ಚತುರ, ಜಾಣ, ತಜ್ಞ, ಪರಿಣತ, ಪ್ರವೀಣ
অন্যান্য ভাষায় অনুবাদ :
वह जो किसी विषय का विशेष रूप से ज्ञाता हो या जो किसी काम, वस्तु आदि का बहुत अच्छा जानकार हो।
वह त्वचा रोग विशेषज्ञ है।A person with special knowledge or ability who performs skillfully.
expertঅর্থ : ವ್ಯವಹಾರದಲ್ಲಿ ಅಥವಾ ರಾಜನೀತಿಯಲ್ಲಿ ತುಂಬಾ ಬುದ್ಧಿವಂತಿಕೆಯಿಂದ ವ್ಯವಹರಿಸುವವ
উদাহরণ :
ಕೌಟಿಲ್ಯನು ಒಬ್ಬ ಚತುರ ರಾಜನೀತಿಜ್ಞ.
অন্যান্য ভাষায় অনুবাদ :
A person who deals tactfully with others.
diplomat