পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ನಿಭಾಯಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ನಿಭಾಯಿಸು   ನಾಮಪದ

অর্থ : ಕರ್ಥವ್ಯ ಮುಂತಾದವುಗಳ ರೂಪದಲ್ಲಿ ಜವಾಬ್ದಾರಿಯನ್ನು ನಿರ್ವಹಿಸುವ ಕ್ರಿಯೆ

উদাহরণ : ನನ್ನ ಪರಿವಾರದ ಜವಬ್ದಾರಿಗಳನ್ನು ನಾನೆ ಹೊರುತ್ತೇನೆ.

সমার্থক : ಹೊರುವುದು


অন্যান্য ভাষায় অনুবাদ :

कर्त्तव्य आदि के रूप में लिए हुए भार का निर्वाह करने की क्रिया।

मेरे परिवार की जिम्मेदारियों का वहन मैं ही करता हूँ।
वहन

ನಿಭಾಯಿಸು   ಕ್ರಿಯಾಪದ

অর্থ : ಸಂಬಂಧ, ವ್ಯವಹಾರ ಮೊದಲಾದವುಗಳು ಸರಿಯಾದ ರೀತಿಯಲ್ಲಿ ನಡೆದುಕೊಂಡು ಹೋಗುವ ಪ್ರಕ್ರಿಯೆ

উদাহরণ : ಅಮ್ಮನು ಮಗಳಿಗೆ ತಿಳಿಹೇಳುತ್ತಾ ನೀನು ಈ ಮನೆಯ ಸೋಸೆಯಾಗಿ ಜವಾಬ್ದಾರಿಗಳನ್ನೆಲ್ಲಾ ಸರಿಯಾಗಿ ನಿರ್ವಹಿಸಿ ಕೊಂಡು ಹೋಗಬೇಕು ಎಂದು ಹೇಳಿದರು.

সমার্থক : ನಿರ್ವಹಿಸು


অন্যান্য ভাষায় অনুবাদ :

संबंध, व्यवहार आदि ठीक तरह से चलाए चलना।

माँ ने बेटी को समझाते हुए कहा कि तुम किसी तरह ससुराल में निभा लेना।
निबहना, निबाह करना, निबाहना, निभाना, निर्वहना, निर्वाह करना

অর্থ : ನಿರ್ವಹಿಸು ಅಥವಾ ನಿಭಾಯಿಸು

উদাহরণ : ಇಷ್ಟೇ ಸಂಬಳದಲ್ಲಿ ಅವರು ಜೀವನ ನಿರ್ವಣೆ ಮಾಡಬೇಕು.

সমার্থক : ಜೀವನ ನಿರ್ವಹಣೆ, ಜೀವನ-ನಿರ್ವಹಣೆ, ನಿರ್ವಹಣೆ ಮಾಡು


অন্যান্য ভাষায় অনুবাদ :

অর্থ : ಯಾವುದಾದರು ಕೆಲಸದ ಜವಾಬ್ದಾರಿಯನ್ನು ತಮ್ಮ ಜವಾಬ್ದಾರಿಗೆ ತಂದು ಕೊಳ್ಳುವುದು

উদাহরণ : ಅವನು ತನ್ನ ತಂದೆಯ ಕೆಲಸಗಳನ್ನು ಅಚ್ಚುಕಟ್ಟಾಗಿ ಸಂಭಾಳಿಸುತ್ತಿದ್ದಾನೆ.

সমার্থক : ನಿರ್ವಹಿಸು, ಸಂಭಾಳಿಸು


অন্যান্য ভাষায় অনুবাদ :

किसी काम का भार अपने ऊपर लेना।

उसने अपने पिता का कारोबार अच्छी तरह सँभाला है।
थामना, सँभालना, संभालना, सम्भालना, सम्हालना

Supply with necessities and support.

She alone sustained her family.
The money will sustain our good cause.
There's little to earn and many to keep.
keep, maintain, sustain

অর্থ : ತಮಗಿರುವ ಜವಬ್ದಾರಿ ಮತ್ತು ಇತರ ಕೆಲಸಗಳನ್ನು ಯಶಸ್ವಿಯಾಗಿ ಮಾಡುವ ಪ್ರಕ್ರಿಯೆ

উদাহরণ : ಅವನು ತನ್ನ ಜವಬ್ದಾರಿಯನ್ನು ತುಂಬಾ ಚನ್ನಾಗಿ ನಿಭಾಯಿಸಿದ.


অন্যান্য ভাষায় অনুবাদ :

उत्तरदायित्व, कार्य आदि का निर्वाह करना।

उसने अपनी जिम्मेदारी बख़ूबी निभाई।
निबाहना, निभाना

অর্থ : ಸಂಬಂಧ, ವ್ಯವಹಾರ ಮುಂತಾದವುಗಳನ್ನು ಸರಿಯಾಗಿ ನಡೆಸುವ ಪ್ರಕ್ರಿಯೆ

উদাহরণ : ಸುಳ್ಳಿನ ಮೇಲೆ ನಿಂತಿರುವ ಸಂಬಂಧ ಎಷ್ಟು ದಿನ ನಡೆಯುತ್ತದೆ.

সমার্থক : ನಡೆ


অন্যান্য ভাষায় অনুবাদ :

संबंध, व्यवहार आदि का ठीक तरह से चलते रहना।

देखूँ, झूठ के आधार पर बना यह संबंध कितने दिन निभता है।
खपना, चलना, निभना, सपरना