পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ನಿರಾಶ್ರಿತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ನಿರಾಶ್ರಿತ   ನಾಮಪದ

অর্থ : ಯಾರೋ ಒಬ್ಬರನ್ನು ತನ್ನ ನಿವಾಸದ ಸ್ಥಳದಿಂದ ಬಲವಂತವಾಗಿ ಬೇರೆಕಡೆ ಹೋಗುವ ಹಾಗೆ ಮಾಡಿದ್ದರಿಂದ ಅವರು ಬೇರೆ ಊರಿನವರ ಆಶ್ರಯ ಪಡೆದು ಅಲ್ಲಿ ವಾಸಿಸುವರು

উদাহরণ : ಭಾರತದಲ್ಲಿ ಅನೇಕರು ವಿದೇಶಿಯರು ಆಶ್ರಯ ಬೇಡಿ ಬಂದು ನೆಲೆಸಿರುವರು

সমার্থক : ಆಶ್ರಯ ಬೇಡುವವ, ಆಶ್ರಯಾರ್ಥಿ, ನಿರಾಶ್ರಿತರು, ಶರಣಾರ್ಥಿ


অন্যান্য ভাষায় অনুবাদ :

वह जो अपने निवास-स्थान से बलपूर्वक हटा दिया गया हो तथा दूसरी जगह शरण पाकर रहना चाहता हो।

भारत में बहुत सारे विदेशी शरणार्थी निवास करते हैं।
मुहाजिर, रिफ्युजी, शरणार्थी

An exile who flees for safety.

refugee

ನಿರಾಶ್ರಿತ   ಗುಣವಾಚಕ

অর্থ : ಯಾರೋ ಒಬ್ಬರು ಒಂದು ಕಡೆ ನೆಲಸದೆ ಇರುವುದು

উদাহরণ : ಅವನು ನಿರಾಶ್ರಿತ ಕ್ಷೇತ್ರದಲ್ಲಿ ಒಬ್ಬನ್ನೆ ತಿರುಗಾಡುತ್ತಿದ್ದ.

সমার্থক : ಆಶ್ರಯ ಕಳೆದುಕೊಂಡವ, ಆಶ್ರಯವಿಲ್ಲದ, ನೆಲೆಗಟ್ಟಯಿಲ್ಲದ


অন্যান্য ভাষায় অনুবাদ :

जो बसा हुआ न हो।

वह निरावासित क्षेत्र में अकेले घूम रहा था।
वह निरावासित परिवार का सदस्य है।
अनिवासित, अवासित, उजड़ा, उजाड़, उजार, उज्जट, ग़ैर आबाद, गैर आबाद, निरावासित

অর্থ : ಆಹಾರ ವಸತಿ ಮೊದಲಾದ ಯಾವ ಆಶ್ರಯವೂ ಇಲ್ಲದವನು

উদাহরণ : ಸರಕಾರವು ನಿರ್ಗತಿಕರನ್ನು ಹುಡುಕಿ ಅವರಿಗೆ ಆಶ್ರಯವನ್ನು ಒದಗಿಸುವ ಬಗ್ಗೆ ಆಲೋಚಿಸುತ್ತಿದೆ.

সমার্থক : ಆಶ್ರಯಹೀನ, ದರಿದ್ರ, ನಿರ್ಗತಿಕ


অন্যান্য ভাষায় অনুবাদ :

जिसे कहीं आश्रय न मिलता हो।

यह संस्था निराश्रित लोगों को आश्रय प्रदान करती है।
अनाश्रित, अपाश्रय, आश्रयहीन, निरवलंब, निरवलम्ब, निरालंब, निरालम्ब, निराश्रय, निराश्रित

Poor enough to need help from others.

destitute, impoverished, indigent, necessitous, needy, poverty-stricken