পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ನಿರೂಪಣೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ನಿರೂಪಣೆ   ನಾಮಪದ

অর্থ : ಯಾವುದಾದರು ವಿಷಯವನ್ನು ಚೆನ್ನಾಗಿ ತಿಳಿದುಕೊಂಡು ಇನ್ನೊಬ್ಬರಿಗೆ ತಿಳಿಯಪಡಿಸುವ ಪ್ರಕ್ರಿಯೆ

উদাহরণ : ಅವಿಷ್ಕಾರಕನ ನಿರೂಪಣೆಯನ್ನು ಕೇಳಿ ಎಲ್ಲರೂ ಸಂತೋಷ ಪಟ್ಟರು.


অন্যান্য ভাষায় অনুবাদ :

अच्छी तरह समझकर कोई बात कहने की क्रिया।

आविष्कारक का प्रतिपादन सुनकर सभी संतुष्ट हो गए।
प्रतिपत्ति, प्रतिपादन, वाच्य

Proof by a process of argument or a series of proposition proving an asserted conclusion.

demonstration, monstrance

অর্থ : ಯಾವುದೇ ವಿಷಯವಾಗಿ ಒಂದು ನಿರ್ದಿಷ್ಟವಾದ ಮಾತು ಅಥವಾ ಸ್ಪಷ್ಟವಾದ ಖಚಿತವಾದ ಹೇಳಿಕೆ

উদাহরণ : ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗಾಂಧೀಜಿಯವರ ಮಾಡು ಇಲ್ಲವೆ ಮಡಿ ಎಂಬ ಹೇಳಿಕೆ ಸಂಚಲನವನ್ನು ಉಂಟುಮಾಡಿತು.

সমার্থক : ಉಕ್ತಿ, ಪ್ರಕಟಣೆಯ ಮಾತು, ಹೇಳಿಕೆ


অন্যান্য ভাষায় অনুবাদ :

किसी विषय में कही हुई कोई ऐसी बात जो किसी विषय को स्पष्ट करे।

दहेज पर उसका वक्तव्य क़ाबिले तारीफ़ था।
कथन, बयान, वक्तव्य, वक्तृत्व

অর্থ : ಯಾವುದೇ ವಿಚಾರ ಅಥವಾ ಅಭಿಪ್ರಾಯವನ್ನು ಒಳ್ಳೆಯ ರೀತಿಯಲ್ಲಿ ಯಾರೋ ಒಬ್ಬರ ಮುಂದೆ ಇಡುವ ಕ್ರಿಯೆ ಅಥವಾ ಭಾವನೆ

উদাহরণ : ಈ ಕವಿತೆಯಲ್ಲಿ ಕವಿ ತಾಯ್ತಿನದ ಬಗ್ಗೆ ನರೂಪಣೆ ತುಂಬಾ ಚನ್ನಾಗಿ ಮಾಡಿದ್ದಾರೆ

সমার্থক : ನಿರೂಪಿಸುವಿಕೆ


অন্যান্য ভাষায় অনুবাদ :

कोई विचार या मत अच्छी तरह किसी के सामने रखने की क्रिया या भाव।

इस कविता में कवि ने मातृत्व भाव का निरूपण बहुत अच्छी तरह किया है।
निरूपण, निर्वचन

Inventing or contriving an idea or explanation and formulating it mentally.

conceptualisation, conceptualization, formulation

ನಿರೂಪಣೆ   ಗುಣವಾಚಕ

অর্থ : ನಿರೂಪಣೆ ಮಾಡಲು ಯೋಗ್ಯವಾದ ಅಥವಾ ತಿಳಿಯಪಡಿಸಲು ಯೋಗ್ಯವಾದಂತಹ

উদাহরণ : ಈ ಕಾವ್ಯದ ವಾಚ್ಯ ವಿಷಯ ಯಾವುದು?

সমার্থক : ನಿರೂಪಣೆಯ, ವಾಚ್ಯ, ವಾಚ್ಯವಾದ, ವಾಚ್ಯವಾದಂತ, ವಾಚ್ಯವಾದಂತಹ


অন্যান্য ভাষায় অনুবাদ :

निरूपण करने योग्य या समझाने योग्य।

इस काव्य का प्रतिपाद्य विषय क्या है?
अभिधेय, प्रतिपाद्य, वाच्य

Capable of being described.

describable