অর্থ : ಬಸ್ಸುಗಳಲ್ಲಿ ಒಬ್ಬ ವ್ಯಕ್ತಿ ಟಿಕೆಟ್ ಗಳನ್ನು ಕೊಟ್ಟು ಹಣವನ್ನು ವಸೂಲಿ ಮಾಡುತ್ತಾನೆ
উদাহরণ :
ಬಸ್ಸಿನಲ್ಲಿ ಕುಳಿತುಕೊಂಡ ಪ್ರಯಾಣಿಕರಿಗೆ ನಿರ್ವಾಹಕನು ಟಿಕೆಟ್ಟುಗಳನ್ನು ನೀಡುತ್ತಿದ್ದ.
অন্যান্য ভাষায় অনুবাদ :
The person who collects fares on a public conveyance.
conductorঅর্থ : ಒಂದು ಸಂಸ್ಥೆ, ಉದ್ದಿಮೆ, ಇತ್ಯಾದಿಗಳ ಉಸ್ತುವಾರಿ ನಡೆಸುವವ
উদাহরণ :
ಈ ಸಮಾರಂಭದ ವ್ಯವಸ್ಥಾಪಕ ನನ್ನ ಅಣ್ಣ.
সমার্থক : ವ್ಯವಸ್ಥಾಪಕ
অন্যান্য ভাষায় অনুবাদ :
वह जो प्रबंध या इंतज़ाम करता हो।
इस मेले के प्रबंधक एक सज्जन पुरुष हैं।