অর্থ : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ
উদাহরণ :
ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.
সমার্থক : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತಡೆ, ತೊಂದರೆ, ತೊಡಕು, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ
অন্যান্য ভাষায় অনুবাদ :
Any structure that makes progress difficult.
impediment, impedimenta, obstructer, obstruction, obstructor