পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ನೀರಿನಿಂದ ಆವೃತವಾದಂತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

অর্থ : ಎಲ್ಲೋ ಒಂದು ಕಡೆ ನೀರು ಹೆಚ್ಚಾಗಿರುವುದು ಅಥವಾ ನೀರಿನಿಂದ ಆವೃತವಾಗಿರುವ

উদাহরণ : ನೀರು ತುಂಬಿರುವ ನದಿಗಳಿಂದ ಆ ಹಳ್ಳಿ ಮುಚ್ಚಿಹೋಗಿದೆ.

সমার্থক : ನೀರಿನಿಂದ ಆವೃತವಾದ, ನೀರಿನಿಂದ ಆವೃತವಾದಂತಹ, ನೀರು ತುಂಬಿರುವ, ನೀರು ತುಂಬಿರುವಂತ, ನೀರು ತುಂಬಿರುವಂತಹ


অন্যান্য ভাষায় অনুবাদ :

जहाँ जल अधिक हो या जो जल से परिपूर्ण हो।

वह गाँव अनूप नदियों से घिरा हुआ है।
अनूप

অর্থ : ನೀರಿನಿಂದ ಆವೃತವಾಗಿರುವ

উদাহরণ : ನೀರಿನಿಂದ ತುಂಬಿದ ಸರೋವರ, ನದಿ ನೋಡಲು ಸುಂದರವಾಗಿ ಕಾಣುತ್ತದೆ.

সমার্থক : ನೀರಿನಿಂದ ಆವೃತವಾದ, ನೀರಿನಿಂದ ಆವೃತ್ತವಾದಂತಹ, ನೀರಿನಿಂದ ತುಂಬಿದ, ನೀರಿನಿಂದ ತುಂಬಿದಂತ, ನೀರಿನಿಂದ ತುಂಬಿದಂತಹ, ನೀರಿನಿಂದ ತುಂಬಿರುವ, ನೀರಿನಿಂದ ತುಂಬಿರುವಂತ, ನೀರಿನಿಂದ ತುಂಬಿರುವಂತಹ, ನೀರಿನಿಂದ-ಆವೃತವಾದಂತ, ನೀರಿನಿಂದ-ಆವೃತ್ತವಾದಂತಹ, ನೀರಿನಿಂದ-ತುಂಬಿದಂತ, ನೀರಿನಿಂದ-ತುಂಬಿದಂತಹ, ನೀರಿನಿಂದ-ತುಂಬಿರುವ, ನೀರಿನಿಂದ-ತುಂಬಿರುವಂತ, ನೀರಿನಿಂದ-ತುಂಬಿರುವಂತಹ


অন্যান্য ভাষায় অনুবাদ :

जल युक्त।

बरसात होते ही सूखे तालाब आदि सजल हो गए।
सजल

Filled with water.

Watery soil.
watery