পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ನೂಪುರ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ನೂಪುರ   ನಾಮಪದ

অর্থ : ಸಣ್ಣ ಸಣ್ಣ ಗಂಟೆಗಳ ಸರಪಳಿಯಾಕಾರದ ಚೈನು ಅಥವಾ ಗುಚ್ಚ. ಇವು ಘಲ್ ಘಲ್ ಎಂಬ ಶಬ್ದವನ್ನು ಬರಿಸುತ್ತವೆ

উদাহরণ : ಮಗುವಿನ ಕಾಲಿಗೆ ಗೆಜ್ಜೆ ಕಟ್ಟಿರುವುದರಿಂದ ಘಲ್..ಘಲ್ ಎಂಬ ಶಬ್ದ ಬರುತ್ತಿದೆ.

সমার্থক : ಕಾಲಂದುಗೆ, ಕಿರುಗಂಟೆ, ಗೆಜ್ಜೆ


অন্যান্য ভাষায় অনুবাদ :

धातु की वह पोली गुरिया जो हिलने से घनघन बजती है।

बच्चे की कमर में घुँघरू बँधा हुआ था।
घंटिका, घुँघरू, नूपुर, नेवर, पादकटक, पादकीलिका, मंजिर

A hollow device made of metal that makes a ringing sound when struck.

bell

অর্থ : ನರ್ತನ ಮಾಡುವವು ಕಾಲಿಗೆ ಧರಿಸುವ ಒಂದು ಆಭೂಷಣ

উদাহরণ : ಪ್ರಸಿದ್ಧ ನರ್ತಕ ಬೈಜೂ ಮಹಾರಾಜರು ತಮ್ಮ ಗೆಜ್ಜೆಯ ಮೂಲಕ ಹಲವಾರು ನಾದ ಬರುವಂತೆ ಮಾಡುತ್ತಾರೆ.

সমার্থক : ಕಾಲ್ಗೆಜ್ಜೆ, ಕಿರುಗಂಟೆ, ಗೆಜ್ಜೆ


অন্যান্য ভাষায় অনুবাদ :

नाचने वालों के पैरों का एक आभूषण।

प्रसिद्ध नर्तक बैजू महाराजजी अपने घुँघरू से कई तरह की आवाज़ें निकालते हैं।
घुँघरू, चौरासी

অর্থ : ಮರ, ಲೋಹ ಮುಂತಾದವುಗಳ ವಿಶೇಷ ಆಕಾರದ ತುಂಡು ಅಥವಾ ಎಲ್ಲಾ ಸ್ವರಗಳನ್ನು ಉತ್ಪತ್ತಿ ಮಾಡುವ ಒಂದೇ ತರಹದ ಸಾಧನದಲ್ಲಿ ಬೇರೆ ವಾದ್ಯಗಳ ನಾದ ಬರುವ ಹಾಗೆ ಉತ್ಪತ್ತಿ ಮಾಡುವ ಸಂಗೀತ

উদাহরণ : ಬಿರ್ಜು ಮಹಾರಾಜರು ಕಾಲಿಗೆ ಗೆಜ್ಜೆಕಟ್ಟಿ ನೃತ್ಯ ಮಾಡಿ ನಮಗೆ ತೋರಿಸಿದರು.

সমার্থক : ಕಾಲಿನ ಗೆಜ್ಜೆ, ಕಿರುಗಂಟೆ, ಕಿರುಗೆಜ್ಜೆ, ಗೆಜ್ಜೆ


অন্যান্য ভাষায় অনুবাদ :

लकड़ी, धातु आदि के विशिष्ट आकार के टुकड़ों अथवा सब स्वर उत्पन्न करनेवाले एक ही तरह के दूसरे साधनों को बाजे के रूप में प्रयुक्त करने पर उत्पन्न संगीत।

बिरजू महाराज ने हमें घुँघरू तरंग सुनाई।
तरंग

অর্থ : ಲೋಹದಿಂದ ಮಾಡಿದಂತಹ ಕಾಳಿಗೆ ಹಾಕಿಕೊಳ್ಳುವಂತಹ ಆಭರಣ

উদাহরণ : ಅವಳು ಗೆಜ್ಜೆಯನ್ನು ಕಟ್ಟಿಕೊಂಡು ನೃತ್ಯವನ್ನು ಮಾಡುತ್ತಿದ್ದಾಳೆ.

সমার্থক : ಕಾಲಂದುಗೆ, ಗೆಜ್ಜೆ


অন্যান্য ভাষায় অনুবাদ :

धातु की बनी हुई पोली गुरियों की लड़ी।

वह घुँघरू पहन कर नृत्य कर रही थी।
घुँघरू, मंजीर

অর্থ : ಒಂದು ಪ್ರಕಾರದ ಆಭರಣವನ್ನು ಸ್ತ್ರೀಯರು ಕಾಲಿಗೆ ಹಾಕಿಕೊಳ್ಳುವರು

উদাহরণ : ಅವಳು ಕಾಲಿಗೆ ಕಡಗ ಹಾಕುವುದನ್ನು ಇಷ್ಟ ಪಡುತ್ತಾಳೆ.

সমার্থক : ಕಾಲಿನ ಕಡಗ, ಕಾಲಿನ ಬಳೆ, ಕಾಲುಗೆಜ್ಜೆ, ಕಾಲೊಂದಿಗೆ, ಕಿಂಕಿಣಿ, ಕಿರುಗಂಟೆ, ಕಿರುಗೆಜ್ಜೆ, ಪೈಜಾಣ


অন্যান্য ভাষায় অনুবাদ :

एक प्रकार का आभूषण जो स्त्रियाँ पैरों में पहनती हैं।

वह पायल पहनना पसंद करती है।
अंदु, अन्दु, जेहर, पाज़ेब, पाजेब, पायजेब, पायल, पैंजना

An ornament worn around the ankle.

ankle bracelet, anklet

অর্থ : ಕಾಲಿನಲ್ಲಿ ಧರಿಸುವ ಹಂಗಸರ ಒಂದು ಆಭರಣ

উদাহরণ : ಮಗು ಕಾಲಿನಲ್ಲಿ ಗೆಜ್ಜೆಯನ್ನು ಕಟ್ಟಿಕೊಂಡು ಜಲ್ ಜಲ್ ಎಂದು ಶಬ್ದ ಮಾಡುತ್ತಾ ನಡೆಯುತ್ತಿತ್ತು.

সমার্থক : ಕಾಲುಗೆಜ್ಜೆ, ಕಿರುಗಂಟೆ, ಗೆಜ್ಜೆ


অন্যান্য ভাষায় অনুবাদ :

पैरों में पहनने का स्त्रियों का एक गहना।

बच्ची छागल पहनकर ठुमक-ठुमक कर चल रही है।
छागल

ನೂಪುರ   ಗುಣವಾಚಕ

অর্থ : ಗೆಜ್ಜೆಯನ್ನು ಕಟ್ಟಿಕೊಳ್ಳುವಂತಹ

উদাহরণ : ಮೀರ ಗೆಜ್ಜೆಯನ್ನು ಕಟ್ಟಿಕೊಳ್ಳಲು ತುಂಬಾ ಇಷ್ಟಪಡುತ್ತಾಳೆ.

সমার্থক : ಗೆಜ್ಜೆ, ಗೆಜ್ಜೆಯನ್ನು, ನೂಪುರವನ್ನು


অন্যান্য ভাষায় অনুবাদ :

जिसमें घुँघरू लगे हों।

मीरा घुँघरूदार छागल पहनना पसंद करती है।
घुँघरूदार