অর্থ : ಬೇರೆಯವರ ಮನರಂಜನೆಗೆ ಅಥವಾ ಸಂತೋಷದಿಂದ ಹಾವಭಾವ ತೋರುತ್ತಾ ಕುಪ್ಪಳಿಸುವ ಕ್ರಿಯೆ
উদাহরণ :
ಅಮ್ಮನನ್ನು ನೋಡಿದೊಡನೆ ಮಗು ಕುಣಿಯತೊಡಗಿತು.
সমার্থক : ಕುಣಿಯುವುದು, ನರ್ತಿಸುವುದು
অন্যান্য ভাষায় অনুবাদ :
অর্থ : ತುಂಬಾ ವೇಗವಾಗಿ ಎತ್ತರದಿಂದ ಕೆಳಕ್ಕೆ ಅಥವಾ ಕೆಳಗಿನಿಂದ ಮೇಲಕ್ಕೆ ಅಥವಾ ಒಂದು ಕಡೆಯಿಂದ ಇನ್ನೊಂದು ಕಡೆಗೆ ದೇಹದ ಚಲನೆ ಆಗುವುದು
উদাহরণ :
ಸರೋವರದಲ್ಲಿ ಮೀನು ಬಲೆಯಿಂದ ನೀರಿಗೆ ಜಿಗಿಯಿತು.
সমার্থক : ಜಿಗಿಯುವುದು, ಹಾರುವುದು
অন্যান্য ভাষায় অনুবাদ :