অর্থ : ಪರೀಕ್ಷಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ
উদাহরণ :
ನೋವಿನಿಂದ ಬಳಲುತ್ತಿರುವ ಅಜ್ಜಿಯು ವೈದ್ಯರಲ್ಲಿ ಹೋಗಿ ಪರೀಕ್ಷೆಯನ್ನು ಮಾಡಿಸಿದರು.
সমার্থক : ತಪಾಸಣೆ ಮಾಡಿಸು
অন্যান্য ভাষায় অনুবাদ :
অর্থ : ಪರಿಶೀಲಿಸುವ ಅಥವಾ ಪರಿಶೀಲನೆಯ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸು
উদাহরণ :
ಅವರು ಚಿನ್ನದ ಒಡವೆಗಳ ಪರಿಶುದ್ಧತೆಯ ಪರೀಕ್ಷೆಯನ್ನು ಅಕ್ಕಸಾಲಿಗನ ಹತ್ತಿರ ಮಾಡಿಸಿದರು.
সমার্থক : ಪರಿಶೀಲನೆ ಮಾಡಿಸು, ವಿಮರ್ಶೆ ಮಾಡಿಸು
অন্যান্য ভাষায় অনুবাদ :