অর্থ : ಪಾರದರ್ಶಕತೆಯ ಅವಸ್ಥೆತನ್ನ ಮೂಲಕ ಆಚೆಯ ಪಕ್ಕವನ್ನು ಕಾಣಿಸುವಂತೆ ಬೆಳಕನ್ನು ಸಾಗಿಸುವ
উদাহরণ :
ಈ ಭವನದ ಕಿಟಕಿಗಳಿಗೆ ಹಾಕಿರುವಂತಹ ಗಾಜುಗಳ ಪಾರದರ್ಶಕತೆಯ ಕಾರಣದಿಂದ ಆಚೆ ಇರುವಂತಹ ಮನೋಹರವಾದ ದೃಶ್ಯಗಳನ್ನು ನೋಡಬಹುದಾಗಿದೆ.
সমার্থক : ಅರಪಾರ ಕಾಣಿಸುವ, ಪಾರದರ್ಶಕತೆ
অন্যান্য ভাষায় অনুবাদ :
पारदर्शक होने की अवस्था।
इस भवन के दीवारों में लगे शीशों की पारदर्शकता के कारण बाहर का मनोरम दृश्य भी दिखाई देता है।অর্থ : ಪಾರದರ್ಶಕವಾಗುವ ಸ್ಥಿತಿ ಅಥವಾ ಗುಣ
উদাহরণ :
ಪಾರದರ್ಶಕದ ಕಾರಣ ಅಲ್ಲಿ ಇಟ್ಟ ಎಲ್ಲಾ ವಸ್ತುಗಳು ಕಣ್ಣಿಗೆ ಕಾಣಿಸುವುದು.
অন্যান্য ভাষায় অনুবাদ :
पारदर्शी होने की अवस्था या गुण।
झिल्ली की पारदर्शिता के कारण उसमें रखी वस्तुएँ दिखाई पड़ रही हैं।অর্থ : ಯಾವುದೇ ವಸ್ತುವನ್ನು ಸ್ಪಷ್ಟವಾಗಿ ನೋಡಬಹುದಾದಂತಹ
উদাহরণ :
ಪಾರದರ್ಶಕ ಗಾಜಿನಲ್ಲಿ ಕೋಣೆಯ ಹೊರಭಾಗದ ದೃಶ್ಯವನ್ನು ನೋಡಬಹುದು.
সমার্থক : ಪಾರದರ್ಶಕವಾದ, ಪಾರದರ್ಶಕವಾದಂತ, ಪಾರದರ್ಶಕವಾದಂತಹ
অন্যান্য ভাষায় অনুবাদ :