অর্থ : ತಾತ-ಮುತ್ತಾತನ ಕಾಲದ ಅಥವಾ ತಾತ-ಮುತ್ತಾತನಿಂದ ಬಂದಂಥ
উদাহরণ :
ಅವನು ತನ್ನ ಪೂರ್ವಜರ ಆಸ್ತಿಯನ್ನು ಬಡವರಿಗೆ ದಾನ ಮಾಡಿದ.
সমার্থক : ಪಿತ್ರಾರ್ಜಿತ, ಪಿತ್ರಾರ್ಜಿತವಾದಂತ, ಪಿತ್ರಾರ್ಜಿತವಾದಂತಹ, ಪೂರ್ವಜರ, ಪೂರ್ವಿಕರ
অন্যান্য ভাষায় অনুবাদ :
Inherited or inheritable by established rules (usually legal rules) of descent.
Ancestral home.অর্থ : ಪಿತೃವಿಗೆ ಸಂಬಂಧಿಸಿದ
উদাহরণ :
ನಾವು ಪಿತ್ರಾರ್ಜಿತವಾದ ಆಸ್ತಿಯನ್ನು ದಾನ ಮಾಡಿದೆವು.
সমার্থক : ಪಿತೃ ಸಂಬಂಧ, ಪಿತೃ ಸಂಬಂಧವಾದ, ಪಿತೃ ಸಂಬಂಧವಾದಂತ, ಪಿತೃ ಸಂಬಂಧವಾದಂತಹ, ಪಿತೃವಿಗೆ ಸಂಬಂಧಿಸಿದ, ಪಿತೃವಿಗೆ ಸಂಬಂಧಿಸಿದಂತ, ಪಿತೃವಿಗೆ ಸಂಬಂಧಿಸಿದಂತಹ, ಪಿತ್ರಾರ್ಜಿತವಾದಂತ, ಪಿತ್ರಾರ್ಜಿತವಾದಂತಹ
অন্যান্য ভাষায় অনুবাদ :
Characteristic of a father.
paternal