পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪೂಜಿಸುವವನು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪೂಜಿಸುವವನು   ನಾಮಪದ

অর্থ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

উদাহরণ : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

সমার্থক : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


অন্যান্য ভাষায় অনুবাদ :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

অর্থ : ದೇವಿ-ದೇವರು ಅಥವಾ ಈಶ್ವರನ ಮೇಲೆ ಪ್ರತಿಯೊಬ್ಬರು ಹೊಂದಿರುವಂತಹ ವಿಶೇಷ ಪ್ರೇಮ

উদাহরণ : ಪ್ರತಿಯೊಬ್ಬರು ಈಶ್ವರನ ಭಕ್ತರಾಗಬೇಕು

সমার্থক : ಆರಾಧನೆ ಮಾಡುವವನು, ಉಪಾಸನೆ ಮಾಡುವವನು, ಭಕ್ತ


অন্যান্য ভাষায় অনুবাদ :

देवी-देवता या ईश्वर के प्रति होने वाला विशेष प्रेम।

ईश्वर के प्रति भक्ति होनी चाहिए।
भक्ति

(Hinduism) loving devotion to a deity leading to salvation and nirvana. Open to all persons independent of caste or sex.

bhakti