অর্থ : ಯಾವುದೇ ಅವಘಡಗಳು ಸಂಭವಿಸಿದಾಗ ಯಾವುದೇ ನೋವು, ಪೆಟ್ಟು ಆಗದೆ ಇರುವಂತಹ
উদাহরণ :
ರಸ್ತೆ ಅಪಘಾತದಲ್ಲಿ ಕೆಲವು ಜನರು ಗಾಯವಾಗದ ಹಾಗೆ ಆಶ್ಚರ್ಯಕರ ರೀತಿಯಲ್ಲಿ ಬದುಕುಳಿದಿದ್ದಾರೆ.
সমার্থক : ಗಾಯವಾಗದ, ಗಾಯವಾಗದಂತ, ಗಾಯವಾಗದಂತಹ, ನೋವಾಗದ, ನೋವಾಗದಂತ, ನೋವಾಗದಂತಹ, ಪೆಟ್ಟಾಗದ, ಪೆಟ್ಟಾಗದಂತಹ
অন্যান্য ভাষায় অনুবাদ :
Not wounded.
unwoundedঅর্থ : ಗಾಯರಹಿತವಾಗಿರುಂತಹ
উদাহরণ :
ಗಾಯವಾಗದ ಮಗು ತಕ್ಷಣ ಎದ್ದು ನಿಂತಿತು.
সমার্থক : ಗಾಯವಾಗದ, ಗಾಯವಾಗದಂತ, ಗಾಯವಾಗದಂತಹ, ಪೆಟ್ಟಾಗದ, ಪೆಟ್ಟಾಗದಂತಹ
অন্যান্য ভাষায় অনুবাদ :