অর্থ : ಅವನು ತುಂಬಾ ದೊಡ್ಡ ರಾಜ ಅವನ ಅಧೀನದಲ್ಲಿ ಅನೇಕ ರಾಜರುಗಳು ಮತ್ತು ರಾಜ್ಯಗಳು ಇದ್ದವು
উদাহরণ :
ಅಕ್ಬರ್ ಒಬ್ಬ ದಯಾಳು ಸಾಮ್ರಾಟನಾಗಿದ್ದ.
সমার্থক : ಅಧಿನಾಯಕ, ಅಧಿಪ, ಅಧಿಪತಿ, ಅಧಿಪಾ, ಅಧಿರಾಜ, ಅಧೀಶ, ಅಧೀಶ್ವರ, ಅರ, ಅರಸ, ಅರಸು, ಅವನಿಪತಿ, ಅವನೀಶ, ಆಳುವವ, ಏಕಚ್ಛತ್ರಿ, ಒಡೆಯ, ಚಕ್ರಧರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಕ್ರೇಶ್ವರ, ಚಾಮರಾಧೀಶ, ಛತ್ರಪತಿ, ಜನನಾಥ, ಜನಪತಿ, ಜನಾಧಿಪತಿ, ಜೀಯ, ಜೀವಿತೇಶ, ದೊರೆ, ಪಾಳೆಗಾರ, ಪೀಠಾಧಿಕಾರಿ, ಪ್ರಜಾನಾಥ, ಪ್ರಜೇಶ್ವರ, ಬಹದೂರ್, ಭೂಪ, ಭೂಪತಿ, ಭೂಪಾಲ, ಭೂಮಿಧರ, ಭೂಮೀಶ್ವರ, ಭೂಲೋಲ, ಭೂವಲ್ಲಭ, ಮಹಾರಾಜ, ಮಹಾರಾಜಾಧಿರಾಜ, ಮಹೀಂದ್ರ, ಮಹೇಂದ್ರ, ರಾಜ, ರಾಜರಾಜ, ರಾಟ, ರಾಣ, ರಾಣಾ, ರಾಯ, ರೂಢಿಪತಿ, ರೂಢೀಶ್ವರ, ವಲ್ಲಭ, ಸರಿತಾಣ, ಸಾಮ್ರಾಟ, ಸಾಮ್ರಾಟ್, ಸಾರ್ವಭೌಮ, ಸ್ಕಂದ, ಸ್ವಾಮಿ
অন্যান্য ভাষায় অনুবাদ :
The male ruler of an empire.
emperorঅর্থ : ಹಿಂದೂಗಳು ಒಬ್ಬ ದೇವನು ಸೃಷ್ಟಿಯನ್ನು ನಿರ್ಮಿಸಿದ್ದಾರೆಂದು ನಂಬಿರುವರು
উদাহরণ :
ನಾರದ ಬ್ರಹ್ಮನ ವರ ಪುತ್ರ.
সমার্থক : ಅಂಬುಜೋದ್ಭವ, ಅಂಬುರುಹಾಸನ, ಅಜ, ಅನಂತ, ಅರವಿಂದಯೋನಿ, ಅಷ್ಟಕರ್ಣ, ಆತ್ಮ-ಯೋನಿ, ಆತ್ಮಭೂ, ಆತ್ಮಸಮುದ್ಭವ, ಆದ್ಯಕವಿ, ಆರೋನಿಜ, ಜಗತ್ ಯೋನಿ, ಜಗದ್ದಾತ, ದಾತ, ದ್ರುಹಿಣ, ಧಾತೃ, ಪರಬ್ರಹ್ಮ, ಪರಮೇಷ್ಟ, ಪಿತಾಮಹ, ಬ್ರಹ್ಮ, ಬ್ರಹ್ಮದೇವ, ಮಂಜುಪಾಣಿ, ವಸುನೀತ, ವಿಧಾತ, ವಿಧು, ವಿರಿಚನ್ನ, ವೇದ, ವೇದೀಶ, ವೇದೇಶ್ವರ, ಶಂಭು, ಶತದಕಾಸನ, ಶಾಂತನಾಂದ, ಸಲೀಲ ಯೋನಿ, ಸಲೀಲ-ಯೋನಿ, ಸಲೀಲಯೋನಿ, ಸೃಷ್ಟಿಕರ್ತ, ಸ್ಥಿರ, ಸ್ವಾರಾಜ್ಯಂ ಸಂಸಧಿರೋಡ, ಹಂಸರೂಢ, ಹಂಸವಾಹನ, ಹಿರಣ್ಯಗರ್ಭ, ಹೆಮಕುಕ್ಷಿ, ಹೇಮಾಂಗ, ಹೇಮಾಂಗ ಹೊಂಬಸಿರ ಸ್ವಯಂಭೂ
অন্যান্য ভাষায় অনুবাদ :
हिन्दुओं के एक देवता जो सृष्टि के सृजक माने जाते हैं।
नारद ब्रह्मा के वरद पुत्र हैं।The Creator. One of the three major deities in the later Hindu pantheon.
brahmaঅর্থ : ಸಹೃದಯಿ, ಧರ್ಮಿ ಮತ್ತು ಯಾವಾಗಲೂ ಬೇರೆಯರಿಗೆ ಸಹಾಯಮಾಡುವಂತಹ ವ್ಯಕ್ತಿ
উদাহরণ :
ಮಹಾತ್ಮಾಗಾಂಧಿಯವರೂ ಸಹ ದೇವರು ಎಂದು ನಂಬುತ್ತಾರೆ.
সমার্থক : ಅಂತರ್ಯಾಮಿ, ಅಜ, ಅಜರ, ಅತೀಂದ್ರಿಯ, ಅನಾಥ ರಕ್ಷಕ, ಅಭಯ, ಅಸುನಾಥ, ಆತ್ಮ, ಆತ್ಮೇಶ, ಆದಿದೇವ, ಆನಂದ ಸ್ವರೂಪಿ, ಆನಂದಮಯ, ಆರಾಧನಾ ಮೂರ್ತಿ, ಈಶ್ವರ, ಕರ್ತೃ, ಕಾರಣಪುರುಷ, ಕುಲದೇವ, ಕೃರ್ತ, ಚಿದಂಬರ, ಚಿದಾನಂದ, ಚಿನುಮಯ, ಚೈತ್ಯ ಸ್ವರೂಪಿ, ಜಗಜ್ಜನನ, ಜಗತೃರ್ತೃ, ಜಗತ್ಕಾರಣ, ಜಗದೀಶ, ಜಗದೇಕದೇವ, ಜಗವರ್ತಿ, ಜ್ಞಾನ ಸ್ವರೂಪಿ, ಜ್ಞಾನಮಯ, ತ್ರಿಕಾಲದರ್ಶಿ, ದಯಾಕರ, ದಿವಿಜ, ದಿವ್ಯ ತೇಜಸ್ಸು, ದಿವ್ಯರಾಜ, ದೀನದೇವಬಂಧು, ದೀನಬಂಧು, ದೇವ, ದೇವತಾ, ದೇವರು, ದೇವರುಷಿ, ದೇವಾಧಿದೇವ, ದೈವ, ದೈವತ, ನಾಥ, ನಿಜಗುಣ, ನಿಜಗುಣಿ, ನಿರ್ಗುಣ, ನಿರ್ಮಾತೃ, ಪರಂಜ್ಯೋತಿ, ಪರಂಧಾಮ, ಪರದೈವ, ಪರಬ್ರಹ್ಮ, ಪರಮ, ಪರಮ ಪುರುಷ, ಪರಮಾತ್ಮ, ಪರಮಾರ್ಥ, ಪರಮೇಶ್ವರ, ಪುರಾಣಪುರುಷ, ಪ್ರಾಣನಾಥ, ಪ್ರಾಣೇಶ, ಬ್ರಹ್ಮಾಂಡ ಕುಲಾಲ, ಭಕ್ತಪರಾಧೀನ, ಭಗವಂತ, ಭಗವಾನ್, ಭವರಹಿತ, ಭೂತಾತ್ಮ, ಮಹಾಮಹಿಮ, ರಮಾನಂದ, ಲೋಕಪಾಲಕ, ಲೋಕಾಧಿಪತಿ, ಲೋಕೇಶ್ವರ, ವಿಧಾಂತ, ವಿಧಾತ, ವಿಧಾತ್ರ, ವಿಧಿ, ವಿರಕ್ತ ಪರಮಪುರುಷ, ವಿರಾಟ್ಪುರುಷ, ವಿಶ್ವಯೋನಿ, ವಿಶ್ವೇಶ್ವರ, ವೇದಾತೀತ, ಸಚ್ಚಿದಾನಂದ, ಸತ್ಯ, ಸಮಸ್ತ ಭೂಮಂಡಲದೊಡೆಯ, ಸರ್ವಂತರ್ಯಾಮಿ, ಸರ್ವಜ್ಞ, ಸರ್ವತ್ರಾಣಿ, ಸರ್ವವ್ಯಾಪಿ, ಸರ್ವಶಕ್ತ, ಸರ್ವಸ್ವತಂತ್ರ, ಸರ್ವಾತೀತ, ಸರ್ವೇಶ್ವರ, ಸರ್ವೋತ್ತಮ, ಸಹಸ್ರಶೀರ್ಷ, ಸೀಮಾತೀತ, ಸುರ, ಸೂತ್ರಧಾರಿ, ಸೃಷ್ಟಾರ, ಸೃಷ್ಠಿಕರ್ತ, ಸ್ವಗ್ರಲೋಕವಾಸಿ, ಸ್ವರ್ಗರಾಜ, ಸ್ವರ್ಗಾಧಿಪತಿ, ಸ್ವಸಂಕಲ್ವಿ, ಸ್ವಾಮಿ
অন্যান্য ভাষায় অনুবাদ :
A man of such superior qualities that he seems like a deity to other people.
He was a god among men.অর্থ : ಯಾವುದೇ ದೇಶದ ಪ್ರಧಾನ ಶಾಸಕ ಮತ್ತು ಸ್ವಾಮಿ
উদাহরণ :
ತ್ರೇತಾಯುಗದಲ್ಲಿ ಶ್ರೀ ರಾಮ ಅಯೋಧ್ಯ ನಗರದ ರಾಜನಾಗಿದ್ದ.
সমার্থক : ಅಧಿಪತಿ, ಅಧೀಶ್ವರ, ಅರಸ, ಅವಿನಾಶ, ಆಳುವವ, ಈಶ, ಏಕಚಕ್ರಾದಿಪತಿ, ಖಲೀಫ, ಚಕ್ರವರ್ತಿ, ಚಕ್ರೇಶ್ವರ, ದೊರೆ, ಧರಣಿಪತಿ, ಧರಣಿಪಾಲಕ, ಧುಂಧರ, ಪಾಳೆಗಾರ, ಪ್ರಜಾಪಾಲಕ, ಪ್ರಭು, ಭೂಪಾಕ, ಮಹಾರಾಜ, ಮಹೀಂದ್ರ, ರಾಜ, ರಾಜ್ಯಪಾಲಕ, ಸಾಮ್ರಾಟ, ಸಾರ್ವಭೌಮ, ಸುಲ್ತಾನ
অন্যান্য ভাষায় অনুবাদ :
किसी देश का प्रधान शासक और स्वामी।
त्रेतायुग में श्रीराम अयोध्या के राजा थे।A male sovereign. Ruler of a kingdom.
King is responsible for the welfare of the subject.