অর্থ : ತಮ್ಮನ್ನು ತಾವೇ ಹೆಂಗಸರಿಗಿಂತ ತುಂಬಾ ಅಧಿಕ ಯೋಗ್ಯ ಅಥವಾ ದೊಡ್ಡವರು ಅಂದು ಕೊಳ್ಳುವ ಭಾವ
উদাহরণ :
ಅಹಂಕಾರ ಮನುಷ್ಯರನ್ನು ಮುಳುಗಿಸುತ್ತದೆಅದೋಗತಿಗೆ ಇಳಿಸುತ್ತದೆ.
সমার্থক : ಆಣಿ, ಐಶ್ವರ್ಯ, ಗರ್ವ, ಜಂಭ, ಪ್ರತಿಜ್ಞೆ, ಮರ್ಯಾದೆ, ವಿಜಯ ಘೋಷಣೆ, ಶಕ್ತಿ, ಸಿಂಗಾರ, ಹೆಮ್ಮೆ
অন্যান্য ভাষায় অনুবাদ :
अपने आपको औरों से बहुत अधिक योग्य, समर्थ या बढ़कर समझने का भाव।
अहंकार आदमी को ले डूबता है।অর্থ : ಇನ್ನೊಬ್ಬರನ್ನು ಹೆದರಿಸುವಂತಹ ಅಥವಾ ಇನ್ನೊಬ್ಬರಲ್ಲಿ ನಡುಕ ಹುಟ್ಟಿಸುವಂತಹ ಧೈರ್ಯ ಅಥವಾ ಶೂರತನದ ಗುಣ
উদাহরণ :
ರಾವಣನ ಪ್ರತಾಪ ಕಂಡು ದೇವತೆಗಳು ಸಹಾ ಆತಂಕ ಪಡುತ್ತಿದ್ದರು.
সমার্থক : ಪರಾಕ್ರಮ
অন্যান্য ভাষায় অনুবাদ :
অর্থ : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ
উদাহরণ :
ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.
সমার্থক : ಅಸಮಾಧಾನ, ಅಹಂಕಾರ, ಆಕ್ರೋಶ, ಆವೇಶ, ಉದ್ವೇಗ, ಕಠಿಣ, ಕೋಪ, ಕ್ರೋದ, ದರ್ಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು
অন্যান্য ভাষায় অনুবাদ :
चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।
क्रोध से उन्मत्त व्यक्ति कुछ भी कर सकता है।