পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪ್ರತಿಕೃತಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪ್ರತಿಕೃತಿ   ನಾಮಪದ

অর্থ : ಬೇರೆಯ ವಸ್ತುವಿನ ಆಕಾರದ ಮಾದರಿಯಲ್ಲೇ ತಯಾರಿಸಿದ ಇನ್ನೊಂದು ವಸ್ತು

উদাহরণ : ಈ ಬಾರಿಯ ವಸ್ತುಪ್ರದರ್ಶನದಲ್ಲಿ ತಾಜ್ ಮಹಲ್ನ ಪ್ರತಿಕೃತಿ ನೋಡಿದೆ.

সমার্থক : ಪ್ರತಿರೂಪ


অন্যান্য ভাষায় অনুবাদ :

किसी दूसरे के आकार या प्रकार के अनुसार तैयार की हुई वस्तु।

औरंगाबाद का बीबी का मकबरा ताजमहल की अनुकृति है।
अनुकृति, नकल, नक़ल, प्रतिकृति, प्रतिरूप

অর্থ : ಕಟ್ಟಿಗೆ, ಹುಲ್ಲು, ಬಟ್ಟೆ ಮುಂತಾದವುಗಳಿಂದ ಮಾಡಿದ ಮನುಷ್ಯನ ಆಕಾರ

উদাহরণ : ದಸರಾದ ಹತ್ತನೆ ದಿನದಂದು ರಾವಣನ ಪ್ರತಿಮೆಯನ್ನು ಸುಟ್ಟುಹಾಕುತ್ತಾರೆ

সমার্থক : ಪುತ್ಥಳ್ಳಿ, ಪ್ರತಿಮೆ


অন্যান্য ভাষায় অনুবাদ :

लकड़ी, घास, कपड़े आदि का बना हुआ मनुष्य आदि का आकार।

दशहरे के दिन रावण का पुतला जलाया जाता है।
पुतला

A figure representing the human form.

dummy

অর্থ : ಆಕಾರ, ಪ್ರಕಾರ, ಗುಣ ಮೊದಲಾದವುಗಳಲ್ಲಿ ಸಮಾನವಾಗಿರುವುದು

উদাহরণ : ಮೋಹನನು ನಮ್ಮ ತಂದೆಯ ಪ್ರತಿರೂಪಈ ಆಟದ ಸಾಮಾನು ಇನ್ನೊಂದು ಆಟದ ಸಾಮಾನಿನ ಪ್ರತಿರೂಪವಾಗಿದೆ.

সমার্থক : ತತ್ ರೂಪ, ತದ್ ರೂಪು, ತದ್ರೂಪ, ನಕಲು ಚಿತ್ರ, ಪ್ರತಿರೂಪ


অন্যান্য ভাষায় অনুবাদ :

जो आकार, प्रकार, गुण आदि में किसी के समान जान पड़े।

मोहन अपने पिता का प्रतिरूप है।
यह खिलौना इस दूसरे खिलौने का प्रतिरूप है।
प्रतिकृति, प्रतिरूप

Something a little different from others of the same type.

An experimental version of the night fighter.
A variant of the same word.
An emery wheel is the modern variation of a grindstone.
The boy is a younger edition of his father.
edition, variant, variation, version