অর্থ : ತಮ್ಮನ್ನು ತಾವೇ ಹೆಂಗಸರಿಗಿಂತ ತುಂಬಾ ಅಧಿಕ ಯೋಗ್ಯ ಅಥವಾ ದೊಡ್ಡವರು ಅಂದು ಕೊಳ್ಳುವ ಭಾವ
উদাহরণ :
ಅಹಂಕಾರ ಮನುಷ್ಯರನ್ನು ಮುಳುಗಿಸುತ್ತದೆಅದೋಗತಿಗೆ ಇಳಿಸುತ್ತದೆ.
সমার্থক : ಆಣಿ, ಐಶ್ವರ್ಯ, ಗರ್ವ, ಜಂಭ, ಪ್ರತಾಪ, ಮರ್ಯಾದೆ, ವಿಜಯ ಘೋಷಣೆ, ಶಕ್ತಿ, ಸಿಂಗಾರ, ಹೆಮ್ಮೆ
অন্যান্য ভাষায় অনুবাদ :
अपने आपको औरों से बहुत अधिक योग्य, समर्थ या बढ़कर समझने का भाव।
अहंकार आदमी को ले डूबता है।অর্থ : ಯಾವುದೇ ಕೆಲಸವನ್ನು ಮಾಡಿಯೇತಿರುತ್ತೇನೆ ಎನ್ನುವುದಾಗಲಿ ಯಾವುದನ್ನಾದರೂ ಮಾಡುವುದಿಲ್ಲ ಎಂತಾಗಲಿ ಗಟ್ಟಿ ನಿರ್ಧಾರ ಮಾಡುವುದು
উদাহরণ :
ಭೀಷ್ಮನು ಜೀವನಪರ್ಯಾಂತ ಬ್ರಹ್ಮಾಚರ್ಯವನ್ನು ಪಾಲಿಸುತ್ತೇನೆಂದು ಪ್ರತಿಜ್ಞೆ ಮಾಡಿದ್ದನು.
অন্যান্য ভাষায় অনুবাদ :
A verbal commitment by one person to another agreeing to do (or not to do) something in the future.
promiseঅর্থ : ಆಗ್ರಹಪೂರ್ವಕವಾಗಿ ಹೇಳುವಂತಹ ಕ್ರಿಯೆ ಅಂದರೆ ಹೀಗೆಯೇ ಆಗುತ್ತದೆ ಅಥವಾ ಹೀಗೆಯೇ ಮಾಡಬೇಕು ಎಂದು ಹೇಳುವ ಭಾವ
উদাহরণ :
ತುಳಸಿಯು ಕೃಷ್ಣ-ಮೂರ್ತಿಯ ಮುಂದೆ ಧನಸ್ಸನ್ನು ಇಟ್ಟು ಎತ್ತಬೇಂದು ಆಗ್ರಹ ಅಥವಾ ಹಟ ಮಾಡಿದಳು.
সমার্থক : ಆಗ್ರಹ, ಗರ್ವ, ಛಲ, ದುರಾಗ್ರಹ, ಮುಷ್ಕರ, ಮೊಂಡಾಟ, ಮೊಂಡುತನ, ವಿರೋಧ, ಹಟ
অন্যান্য ভাষায় অনুবাদ :
Resolute adherence to your own ideas or desires.
bullheadedness, obstinacy, obstinance, pigheadedness, self-will, stubbornnessঅর্থ : ಭದ್ದತೆಯೊಂದಿಗೆ ಸ್ವಯಂ ಪ್ರೇರಿತವಾಗಿ ಒಪ್ಪಂದ ಸ್ವರೂಪದಲ್ಲಿ ಹೇಳುವ ಮಾತುಗಳು
উদাহরণ :
ಅವನು ರಹಸ್ಯವಾದ ವಿಷಯವನ್ನು ಪ್ರತಿಜ್ಞೆಮಾಡಿದ್ದರಿಂದ ಮುಚ್ಚಿಟ್ಟನು.
সমার্থক : ಆಣೆ, ನುಡಿ, ಪ್ರಮಾಣ ಮಾಡುವುದು, ಮಾತು, ವಚನ, ಶಪತಮಾಡು, ಶಪಥ
অন্যান্য ভাষায় অনুবাদ :
A solemn promise, usually invoking a divine witness, regarding your future acts or behavior.
They took an oath of allegiance.অর্থ : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ
উদাহরণ :
ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.
সমার্থক : ಒಡಂಬಡಿಕೆ, ಒಪ್ಪಂದ, ಕರಾರು, ಕೂಡಿಕೆ, ಮಿಳಿತ, ಮೈತ್ರಿ, ರಾಜಿ, ವಚನ, ಸಂಧಾನ, ಸಂಧಿ, ಸ್ನೇಹ
অন্যান্য ভাষায় অনুবাদ :
राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।
दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।