অর্থ : ಯಾವುದೋ ವಸ್ತುವನ್ನು ಉಪಯೋಗಕ್ಕೆ ಬರುವಂತೆ ಮಾಡುವ ಕ್ರಿಯೆ ಅಥವಾ ಭಾವನೆ
উদাহরণ :
ಯಾರೋ ಉಪದೇಶ ನೀಡುವರೂ ಅದನ್ನು ಕಾರ್ಯ ರೂಪಕ್ಕೆ ತರುವುದು
সমার্থক : ಆಚರಣೆ, ಉಪಯೋಗ, ಕಾರ್ಯ ರೂಪ, ಪ್ರಯೋಗ, ಯೋಜನೆ, ವಿನಿಯೋಗ, ವ್ಯವಹಾರ
অন্যান্য ভাষায় অনুবাদ :
The act of using.
He warned against the use of narcotic drugs.অর্থ : ಯಾವುದಾದರೂ ಸಂಖ್ಯೆಯಲ್ಲಿ ಕಳೆದನಂತರ ಉಳಿದಿರುವಂತಹ ಸಂಖ್ಯೆ
উদাহরণ :
ಈ ಸಮಸ್ಯೆಯಪ್ರಶ್ನೆಯ ಶೇಷಫಲ ಐದು ಬಂದಿದೆ.
সমার্থক : ಅಂತ್ಯ, ಉಳಿದ, ಉಳಿದ ವಸ್ತು, ಉಳಿದ ಸಂಖ್ಯೆ, ಪರಿಣಾಮ, ಪ್ರಭಾವ, ಲಾಭ, ಶೇಷ, ಶೇಷಫಲ, ಸಮಾಪ್ತಿ
অন্যান্য ভাষায় অনুবাদ :
The number that remains after subtraction. The number that when added to the subtrahend gives the minuend.
difference, remainderঅর্থ : ನಿಮ್ಮ ಉದ್ದೇಶ ಅಥವಾ ಪ್ರಯೋಜನ
উদাহরণ :
ಇಲ್ಲಿ ಬರುವುದರ ಹಿಂದೆ ಶ್ಯಾಮನ ಏನೋ ಸ್ವಾರ್ಥವಿದೆ.ಸಮಾಜದ ಕಲ್ಯಾಣಕ್ಕಾಗಿ ಸ್ವಾರ್ಥದಿಂದ ನಿಂತು ಕೆಲಸ ಮಾಡಬೇಕಾಗಿದೆ.
সমার্থক : ಅಗತ್ಯ, ಅಪೇಕ್ಷೆ ನಿಮಿತ್ತ, ಆಶೆ, ಉದ್ದೇಶ, ಒಳಗುಟ್ಟಿನವ, ಸ್ವಾರ್ಥ, ಸ್ವಾರ್ಥಿ
অন্যান্য ভাষায় অনুবাদ :
Concern for your own interests and welfare.
egocentrism, egoism, self-centeredness, self-concern, self-interestঅর্থ : ಉಪಯೋಗಕ್ಕೆ ಬರುವ ಸ್ಥಿತಿ ಅಥವಾ ಭಾವನೆ
উদাহরণ :
ಜನಗಳ ಉಪಯೋಗಕೋಸ್ಕರ ಸುಲಭ ಶೌಚಾಲಯವನ್ನು ನಿರ್ಮಿಸಿದ್ದಾರೆ.
অন্যান্য ভাষায় অনুবাদ :
অর্থ : ಈ ವಿಚಾರವನ್ನು ಪೂರ್ತಿ ಮಾಡುವುದಕ್ಕೋಸ್ಕರ ಯಾವುದಾದರೂ ಕೆಲಸವನ್ನು ಮಾಡುವುದು
উদাহরণ :
ಈ ಕೆಲಸ ಮಾಡುವುದರ ಹಿಂದಿರುವ ಉದ್ದೇಶವೇನು?
সমার্থক : ಅಭಿಪ್ರಾಯ, ಆಶಯ, ಆಸೆ, ಇಂಗಿತ, ಇಚ್ಛೆ, ಉದ್ದೇಶ, ಬಯಕೆ, ಬೇಡಿಕೆ, ಭಾವ
অন্যান্য ভাষায় অনুবাদ :
वह विचार जिसे पूरा करने के लिए कोई काम किया जाए।
इस काम को करने के पीछे आपका क्या उद्देश्य है?অর্থ : ಯಾವುದಾದರು ಕೆಲಸಕ್ಕಾಗಿ ಯಾರಾದರೊಬ್ಬರಿಂದ ಏನನ್ನಾದರೂ ಹೊಂದುವುದು
উদাহরণ :
ಅಲ್ಲಿಗೆ ಬಂದರೆ ನಿಮಗೆ ಏನಾದರೂ ಉಪಯೋಗವಾಗಬಹುದು.
সমার্থক : ಉಪಯೋಗ, ಉಪಯೋಗವಾಗು, ಪ್ರಯೋಜನವಾಗು, ಲಾಭ, ಲಾಭವಾಗು
অন্যান্য ভাষায় অনুবাদ :
किसी काम के लिए किसी से कुछ चाहना।
आपके यहाँ आने का कुछ न कुछ तो प्रयोजन होगा।