অর্থ : ಯಾವುದೇ ರೀತಿಯ ಕಾಟ ಬಾರದೆ ಶಾಂತಿ ನೆಲೆಸುವ ಹಾಗೆ ಮಂತ್ರವನ್ನು ಪಠಿಸಿ ಜಲವನ್ನು ಚುಮುಕಿಸುವ
উদাহরণ :
ಪುರೋಹಿತರು ಹೊಸ ಭವನದ ಮೇಲೆ ನೀರನ್ನು ಪ್ರೋಕ್ಷಿಸಿದರು.
অন্যান্য ভাষায় অনুবাদ :
बाधा-शांति के निमित्त जिस पर मंत्र पढ़कर जल छिड़का गया हो।
पंडितजी ने नए भवन को अभिषिक्त किया।অর্থ : ನೀರನ್ನು ಚುಮುಕಿಸುವ ಪ್ರಕ್ರಿಯೆ
উদাহরণ :
ಧೂಳು ಹೋಗದ ಕಾರಣ ಮಂಗಳ ತನ್ನ ಮನೆಯ ಬಾಗಿಲ ಹೊರಗೆ ನೀರನ್ನು ಸುತ್ತಾ ಎರಚಿದಳು.
সমার্থক : ಚುಮುಕಿಸು, ಸಿಂಪಡಿಸು, ಸುತ್ತ ಎರಚು
অন্যান্য ভাষায় অনুবাদ :
অর্থ : ಯಾವುದಾದರು ದ್ರವ ಪದಾರ್ಥವನ್ನು ಹಗುರವಾಗಿ ಎರಚುವುದು
উদাহরণ :
ರೈತನು ಪೈರಿಗೆ ಔಷಧವನ್ನು ಸಿಂಪಡಿಸುತ್ತಿದ್ದಾನೆ.
সমার্থক : ಚಿಮುಕಿಸು, ಸಿಂಪಡಿಸು, ಹಗುರವಾಗಿ ಎರಚು
অন্যান্য ভাষায় অনুবাদ :