পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬಂಡವಾಳ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬಂಡವಾಳ   ನಾಮಪದ

অর্থ : ಆ ಅಸಲು ಹಣ ಅದು ಯಾರ ಹತ್ತಿರ ಇದೆಯೋ ಅದನ್ನು ಲಾಭಕ್ಕಾಗಿ ವ್ಯಾಪಾರದಲ್ಲಿ ಹೂಡಿಕೆಮಾಡುವುದು

উদাহরণ : ಸಾವಿರ ರೂಪಾಯಿಯ ಮೂಲಧನದಿಂದ ನಾವು ಲಕ್ಷಾಂತರ ಹಣವನ್ನು ಸಂಪಾದಿಸಬಹುದು.ಈ ವ್ಯಾಪಾರದಲ್ಲಿ ಹೂಡಿರುವ ಅವನ ಎಲ್ಲಾ ಹಣ ಮುಳಿಗಿಹೋಯಿತು ಅಥವಾ ನಷ್ಟವಾಗಿ ಹೋಯಿತು.

সমার্থক : ಅಸಲು, ಧನ, ಮೂಲ, ಮೂಲಧನ


অন্যান্য ভাষায় অনুবাদ :

वह असल धन जो किसी के पास हो या लाभ आदि के लिए व्यापार में लगाया जाए।

हजार रुपये मूलधन से हम लाखों कमा सकते हैं।
इस व्यापार में लगा उसका सारा धन डूब गया।
असल, जमा, धन, पूँजी, पूंजी, मूल, मूलधन

Assets available for use in the production of further assets.

capital, working capital

অর্থ : ಯಾವುದೋ ಒಂದು ವಿಶೇಷ ಕೆಲಸಕ್ಕೆ ಒಟ್ಟುಗೂಡಿಸಿದ ಅಥವಾ ಕೂಡಿಹಾಕುವ ಧನ

উদাহরণ : ಹಳ್ಳಿಗಳ ಅಭಿವೃದ್ಧಿಗಾಗಿ ನೀಡಿರುವ ನಿಧಿ ದುರುಪಯೋಗ ಮಾಡಿರುವರು.

সমার্থক : ಇಡುಗಂಟು, ನಿಧಿ, ಪುದುವಟ್ಟು, ಹಣ


অন্যান্য ভাষায় অনুবাদ :

किसी विशेष कार्य के लिए इकट्ठा या जमा किया जाने वाला धन।

ग्रामीण क्षेत्रों के विकास के लिए दी गई निधि का दुरुपयोग किया गया।
धनराशि, निधि, फंड, राशि

A reserve of money set aside for some purpose.

fund, monetary fund

ಬಂಡವಾಳ   ಗುಣವಾಚಕ

অর্থ : ಮೂಲ ಧನ ಅಥವಾ ಬಂಡವಾಳಕ್ಕೆ ಸಂಬಂಧಿಸಿದಂತಹ

উদাহরণ : ಅವನು ಲಾಭವನ್ನು ಇನ್ನು ಹೆಚ್ಚಿಸುದಕೋಸ್ಕರ ತನ್ನ ಮೂಲ ಧನವನ್ನು ಇನ್ನು ಹೆಚ್ಚಿಸಿದನು.

সমার্থক : ಮೂಲ ಧನ


অন্যান্য ভাষায় অনুবাদ :

पूँजी से संबंधित।

उसने और लाभ कमाने के लिए पूँजीगत निवेश को बढ़ाया।
पूँजीगत