পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬಡಿಗೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬಡಿಗೆ   ನಾಮಪದ

অর্থ : ಲೋಹ ಅಥವಾ ದೊಣ್ಣೆ ಉದ್ದವಾಗಿದ್ದು ಮತ್ತು ಸ್ವಲ್ಪ ದುಂಡಾಗಿ ಕಾಣುವ ದೊಡ್ಡ ತುಂಡು

উদাহরণ : ಇಲ್ಲಿ ಇಟ್ಟ ಸಲಾಕಿಯಿಂದ ಯುದ್ಧ ಪ್ರಾರಂಭಿಸಿದರು

সমার্থক : ಕೋಲು, ದಪ್ಪಕೋಲು, ದೊಣ್ಣೆ, ಬೆತ್ತ, ಸಲಾಕಿ


অন্যান্য ভাষায় অনুবাদ :

धातु का लंबा और गोलनुमा थोड़ा मोटा टुकड़ा।

यहाँ रखी छड़ में जंग लग गई है।
छड़, सरिया

A long thin implement made of metal or wood.

rod

অর্থ : ಮರದ ಅಥವಾ ಬಿದುರಿನಿಂದ ಮಾಡಿದ ಉದ್ದನೆಯ ಗಿಡ್ಡನೆಯ ನಾನಾ ಆಕಾರದ ಸ್ವರೂಪದ ವಸ್ತು

উদাহরণ : ಶಿಕ್ಷಕಿಯು ತಪ್ಪು ಮಾಡಿದ ವಿದ್ಯಾರ್ಥಿಯನ್ನು ಕೋಲು ತೋರಿಸಿ ಹೆದರಿಸಿದರು.

সমার্থক : ಕೋಲು, ದಂಡ, ದೊಣ್ಣೆ


অন্যান্য ভাষায় অনুবাদ :

लकड़ी या बाँस आदि का सीधा थोड़ा लंबा टुकड़ा।

बाग में बच्चे डंडे से आम तोड़ रहे हैं।
डंड, डंडा, डण्ड, डण्डा

অর্থ : ಕುರಿಯ ಹುರಿ ಅಥವಾ ಚರ್ಮದ ಹಗ್ಗ (ಪ್ರಾಣಿ ಮೊದಲಾದವುಗಳು ನೆಡೆಸುವುದಕ್ಕೆ ಅಥವಾ ಓಡಿಸುವುದಕ್ಕಾಗಿ ಅದರಿಂದ ಹೊಡೆಯುತ್ತಾರೆ)

উদাহরণ : ಪ್ರಾಣಿಗಳನ್ನು ವಶದಲ್ಲಿ ಇಟ್ಟುಕೊಳ್ಳುವುದಕ್ಕಾಗಿ ಚಾಟಿಯನ್ನು ಉಪಯೋಗಿಸುತ್ತಾರೆ.

সমার্থক : ಕೋರಡಾ, ಕೋರಡೆ, ಕೋಲು, ಚಬುಕ, ಚಾಟಿ, ಚಾವಟಿ, ಬಾರ ಕೋಲು, ಬಾರಕೋಲು


অন্যান্য ভাষায় অনুবাদ :

बटे हुए सूत या चमड़े की डोर (जिससे जानवरों आदि को चलाने या भगाने के लिए मारते हैं)।

जानवरों को वश में रखने के लिए चाबुक का इस्तेमाल किया जाता है।
कोड़ा, चाबुक, चुटक, तोदन, शिफा, साँटा, सांटा, हंटर

An instrument with a handle and a flexible lash that is used for whipping.

whip

অর্থ : ದಪ್ಪ ಮತ್ತು ಉದ್ಧವಾದ ಕೋಲು

উদাহরণ : ಅವನು ದೊಣ್ಣೆಯಿಂದ ನಾಯಿಯನ್ನು ಹೊಡೆದನು.

সমার্থক : ಕಡ್ಡಿ, ಕೋಲು, ಡೊಣ್ಣೆ, ದಂಡ, ದೊಣ್ಣೆ, ಬತ್ತಳಿಕೆ


অন্যান্য ভাষায় অনুবাদ :

मोटी और बड़ी छड़ी।

उसने कुत्ते को डंडे से मारा।
असा, चोब, डंड, डंडा, डण्ड, डण्डा, दंड, दण्ड, बल्लम, लाठी, सोंटा, सोटा

Club consisting of a heavy stick (often bamboo) bound with iron. Used by police in India.

lathee, lathi