অর্থ : ಬರೆಯುವ ಸಮಯದಲ್ಲಿ ಕಾಗದ ಮುಂತಾದವುಗಳ ಕೆಳ ಭಾಗದಲ್ಲಿ ಖಾಲಿ ಬಿಡುವ ಸ್ಥಳ
উদাহরণ :
ಖಾಲಿ ಹಾಳೆಯ ಮೇಲೆ ಬರೆಯುವಾಗ ಅಂಚನ್ನು ಬಿಟ್ಟು ಬರೆಯಬೇಕು
অন্যান্য ভাষায় অনুবাদ :
অর্থ : ಯಾವುದೇ ವಸ್ತುವಿನ ಹಿಂಭಾಗ, ಮುಂಭಾಗ, ಮೇಲ್ಭಾಗ, ಕೆಳಭಾಗವನ್ನು ಬಿಟ್ಟು ಉಳಿದ ಮಗ್ಗಲುಗಳು
উদাহরণ :
ಶ್ಯಾಮನು ನನ್ನ ಪಕ್ಕ ಕುಳಿತಿದ್ದಾನೆ.
সমার্থক : ಪಕ್ಕ, ಪಾರ್ಶ್ವ, ಮಗ್ಗಲು
অন্যান্য ভাষায় অনুবাদ :
A place within a region identified relative to a center or reference location.
They always sat on the right side of the church.