অর্থ : ದೇಶದಿಂದ ಅಥವಾ ಗಡಿ ಅಥವಾ ಊರಿನಿಂದ ಹೊರಗೆ ಹಾಕಿದಂತಹ
উদাহরণ :
ಸಮಾಜ ಬಹಿಷ್ಕರಿಸಿದ ವ್ಯಕ್ತಿಗಳನ್ನು ಯಾರು ಪ್ರೋತ್ಸಾಹಿಸುವುದಿಲ್ಲ.
সমার্থক : ಬಹಿಷ್ಕರಿಸಿದ, ಬಹಿಷ್ಕರಿಸಿದಂತಹ, ಬಹಿಷ್ಕೃತವಾದ, ಬಹಿಷ್ಕೃತವಾದಂತ, ಬಹಿಷ್ಕೃತವಾದಂತಹ
অর্থ : ಯಾವುದನ್ನು ಬಹಿಷ್ಕರಿಸಲಾಗಿದೆಯೋ ಅಥವಾ ಹೊರಗಿದೆಯೋ
উদাহরণ :
ಬಹಿಷ್ಕೃತ ವ್ಯಕ್ತಿಯನ್ನು ಒಳಗೆ ಕರೆಯಿರಿ.
সমার্থক : ಬಹಿಷ್ಕರಿಸಲ್ಪಟ್ಟ, ಬಹಿಷ್ಕರಿಸಲ್ಪಟ್ಟಂತ, ಬಹಿಷ್ಕರಿಸಲ್ಪಟ್ಟಂತಹ, ಬಹಿಷ್ಕರಿಸಿದ, ಬಹಿಷ್ಕರಿಸಿದಂತಹ, ಬಹಿಷ್ಕೃತ
অন্যান্য ভাষায় অনুবাদ :