পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬಹಿಷ್ಕೃತವಾದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬಹಿಷ್ಕೃತವಾದ   ಗುಣವಾಚಕ

অর্থ : ದೇಶದಿಂದ ಅಥವಾ ಗಡಿ ಅಥವಾ ಊರಿನಿಂದ ಹೊರಗೆ ಹಾಕಿದಂತಹ

উদাহরণ : ಸಮಾಜ ಬಹಿಷ್ಕರಿಸಿದ ವ್ಯಕ್ತಿಗಳನ್ನು ಯಾರು ಪ್ರೋತ್ಸಾಹಿಸುವುದಿಲ್ಲ.

সমার্থক : ಬಹಿಷ್ಕರಿಸಿದ, ಬಹಿಷ್ಕರಿಸಿದಂತ, ಬಹಿಷ್ಕರಿಸಿದಂತಹ, ಬಹಿಷ್ಕೃತವಾದಂತ, ಬಹಿಷ್ಕೃತವಾದಂತಹ

অর্থ : ಯಾವುದಾದರೊಂದು ಅಧಿಕಾರದಿಂದ ತೆಗೆದು ಹಾಕಿದಂತಹ

উদাহরণ : ಚಮೀನ್ದಾರನು ರೈತರನ್ನು ಅವರ ಜಮೀನಿಂದ ಬಹಿಷ್ಕೃತಗೊಳಿಸಿದನು.

সমার্থক : ಅಧಿಕಾರ ಚ್ಯುತ, ಅಧಿಕಾರ ಚ್ಯುತವಾದ, ಅಧಿಕಾರ ಚ್ಯುತವಾದಂತಹ, ಪದಚ್ಯುತವಾದ, ಪದಚ್ಯುತಿಯಾದ, ಪದಚ್ಯುತಿಯಾದಂತ, ಪದಚ್ಯುತಿಯಾದಂತಹ, ಪದ್ಯಚ್ಯುತವಾದಂತ, ಪದ್ಯಚ್ಯುತವಾದಂತಹ, ಬಹಿಷ್ಕೃತವಾದಂತ, ಬಹಿಷ್ಕೃತವಾದಂತಹ


অন্যান্য ভাষায় অনুবাদ :

जिसका दखल, कब्जा या अधिकार हटा दिया गया हो।

जमींदार ने किसान को उसकी जमीन से बेदखल कर दिया।
अधिकारच्युत, बेदखल, बेदख़ल

অর্থ : ಹೊರಗೆ ಹಾಕಿದ ಅಥವಾ ಹೊರಗೆ ಕಳುಹಿಸಿದಂತಹ

উদাহরণ : ನಮ್ಮ ಸಮುದಾಯದಿಂದ ಬಹಿಷ್ಕೃತವಾದ ವ್ಯಕ್ತಿಯನ್ನು ಯಾರು ಕೂಡ ಮಾತನಾಡಿಸುವಹಾಗಿಲ್ಲ.

সমার্থক : ಬಹಿಷ್ಕೃತ, ಬಹಿಷ್ಕೃತವಾದಂತ, ಬಹಿಷ್ಕೃತವಾದಂತಹ


অন্যান্য ভাষায় অনুবাদ :

बाहर किया या निकाला हुआ।

प्रतियोगिता से बहिष्कृत खिलाड़ियों को सफाई पेश करने का एक और मौका दिया जाएगा।
अवकृष्ट, ख़ारिज, खारिज, बहिष्कृत

Excluded from a society.

friendless, outcast