সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಎದುರುತ್ತರ ನೀಡಿತ್ತಾ ಖಾರವಾಗಿ ಮಾತಾಡುವ
উদাহরণ : ಅವನ ಒರಟಾದ ಉತ್ತರ ಕೇಳಿ ನಾನು ಅವಕ್ಕಾದೆ.
সমার্থক : ಬಿರುಸಾದ, ಬಿರುಸಾದಂತ, ವರಟಾದ, ವರಟಾದಂತ, ವರಟಾದಂತಹ
অন্যান্য ভাষায় অনুবাদ :हिन्दी
नपातुला, संक्षिप्त एवं खरा।
অর্থ : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ
উদাহরণ : ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.
সমার্থক : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸು
जो मात्रा अधिक होने के कारण सहन करने में कठिन हो।
ইনস্টল