অর্থ : ಯಾವುದೇ ಕೆಲಸ ಅಥವಾ ಕಾರ್ಯದಲ್ಲಿ ತುಂಬಾ ಅಡಚಣೆಯುಂಟಾಗುವುದು ಅಥವಾ ಕಷ್ಟ ಸಂಭವಿಸುವುದು
উদাহরণ :
ನಾನು ಬಾಲ್ಯದಿಂದ ತುಂಬಾ ತೊಂದರೆ ಅನುಭವಿಸಿದ್ದೇನೆ.
সমার্থক : ಕಠೋರತೆ, ತೊಂದರೆ, ಸಂಕಟ
অন্যান্য ভাষায় অনুবাদ :
A condition or state of affairs almost beyond one's ability to deal with and requiring great effort to bear or overcome.
Grappling with financial difficulties.অর্থ : ಕರ್ಕಶತೆ ಅಥವಾ ಒರಟುತನದ ಅವಸ್ಥೆ ಅಥವಾ ಭಾವ
উদাহরণ :
ನನಗೂ ಕೂಡ ಒಂದು ಸಲ ಅವನ ಒರಟುತನದ ಅನುಭವವಾಗಿದೆ.
সমার্থক : ಒರಟುತನ, ಕನಿಕರವಿಲ್ಲದಿರುವಿಕೆ, ಕರ್ಕಶತೆ, ಕ್ರೌರ್ಯ, ಗಡುಸುತನ, ನಿರ್ಘೃಣತೆ, ನಿರ್ದಯತೆ, ನಿಷ್ಠುರತೆ, ಬಿರುಸು, ಹೃದಯಶೂನ್ಯತೆ
অন্যান্য ভাষায় অনুবাদ :
অর্থ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
উদাহরণ :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
সমার্থক : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸು, ವಿಪತ್ತು, ಸಂಕಟ
অন্যান্য ভাষায় অনুবাদ :
The quality of being difficult.
They agreed about the difficulty of the climb.