পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬೆದರು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬೆದರು   ನಾಮಪದ

অর্থ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

উদাহরণ : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

সমার্থক : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


অন্যান্য ভাষায় অনুবাদ :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಬೆದರು   ಕ್ರಿಯಾಪದ

অর্থ : ಅನಿಷ್ಟ ಅಥವಾ ಹಾನಿಯ ಶಂಕೆಯಿಂದ ವ್ಯಾಕುಲನಾಗುವುದು

উদাহরণ : ಪರೀಕ್ಷೆಯಲ್ಲಿ ಪಾಸಾಗದ ವಿಷಯವನ್ನು ಕೇಳಿ ನಾನು ಹೆದರಿದೆ.

সমার্থক : ಅಂಜು, ಹೆದರು


অন্যান্য ভাষায় অনুবাদ :

अनिष्ट या हानि की आशंका से आकुल होना।

परीक्षा में असफल न हो जाँऊ यह सोचकर मैं डर रही थी।
डरना

Be afraid or feel anxious or apprehensive about a possible or probable situation or event.

I fear she might get aggressive.
fear