অর্থ : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು
উদাহরণ :
ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.
সমার্থক : ಅಡಕಗೊಳ್ಳು, ಅಡಕವಾಗು, ಒಂದಾಗು, ಒಂದುಗೂಡು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆ, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರಣವಾಗು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರು, ಸೇರ್ಪಡೆಯಾಗು
অন্যান্য ভাষায় অনুবাদ :