অর্থ : ದೃಢವಾಗಿರುವ ಅವಸ್ಥೆ ಅಥವಾ ಭಾವ
উদাহরণ :
ರಾಮನು ಮಾಡಿದ ಕೆಲಸದಿಂದ ನಮ್ಮ ಸಂಬಂಧ ದೃಢಗೊಂಡಿತು.
অন্যান্য ভাষায় অনুবাদ :
The trait of being resolute.
His resoluteness carried him through the battle.অর্থ : ಯಾವುದೇ ಪ್ರಕಾರದ ವಿಪತ್ತಿಯ ಸಂಭಾವನೆಗಳು ಇಲ್ಲದಿರುವಂತಹ
উদাহরণ :
ಅವನು ಸುರಕ್ಷಿತವಾದ ಜೀವನವನ್ನು ನಡೆಸುತ್ತಿದ್ದಾನೆ.
সমার্থক : ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ
অন্যান্য ভাষায় অনুবাদ :
Free from danger or the risk of harm.
A safe trip.অর্থ : ಅನರ್ಥದ ಶಂಕೆಯು ಇಲ್ಲದಿರುವಂತಹ
উদাহরণ :
ಸುರಕ್ಷಿತ ಭವಿಷ್ಯದ ಕಲ್ಪನೆಯನ್ನು ಮಾಡುವುದು ತುಂಬಾ ಅವಶ್ಯವಾಗಿದೆ.
সমার্থক : ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ
অন্যান্য ভাষায় অনুবাদ :
जिसमें अनर्थ की आशंका न हो।
निरापद भविष्य की कल्पना अवश्य की जा सकती है पर ऐसा ही हो यह ज़रूरी तो नहीं है।