পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಭರ್ತಿ ಮಾಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಭರ್ತಿ ಮಾಡು   ಕ್ರಿಯಾಪದ

অর্থ : ಖಾಲಿ ಇರುವ ಆಸನದ ಮೇಲೆ ಯಾರೋ ಒಬ್ಬರನ್ನು ಕೂರಿಸಿ ಅಥವಾ ನಿಯುಕ್ತಿ ಮಾಡಿ ಸ್ಥಾನವನ್ನು ಭರ್ತಿ ಮಾಡುವ ಪ್ರಕ್ರಿಯೆ

উদাহরণ : ಮಂತ್ರಿಗಳು ಎಲ್ಲಾ ವಿಭಾಗದಲ್ಲೂ ತಮ್ಮ ನೆಂಟರಿಷ್ಟರನ್ನು ಸ್ಥನಕ್ಕೆ ತುಂಬಿ ಭರ್ತಿ ಮಾಡಿದರು.


অন্যান্য ভাষায় অনুবাদ :

खाली आसन, पद आदि पर किसी को बैठाना या नियुक्त करके स्थान की पूर्ति करना।

मंत्री जी ने सारा विभाग अपने भाई-बन्धुओं से भर दिया है।
भरना

Appoint someone to (a position or a job).

fill

অর্থ : ಯಾವುದನ್ನಾದರು ತುಂಬುವಂತೆ ಮಾಡುವ ಕ್ರಿಯೆ

উদাহরণ : ಗ್ರಂಥಾಲಯದ ಪುಸ್ತಕಗಳನ್ನು ಸರಿಯಾದ ಸಮಯಕ್ಕೆ ಹಿಂದುರುಗಿಸದ ಕಾರಣ ಪುಸ್ತಕಾಧ್ಯಕ್ಷನು ಇಪ್ಪತ್ತೈದು ರೂಪಾಯಿಗಳ ದಂಡವನ್ನು ಭರಿಸುವಂತೆ ಮಾಡಿದನು

সমার্থক : ತುಂಬಿಸು, ಭರಿಸು, ಭರ್ತಿ ಮಾಡಿಸು


অন্যান্য ভাষায় অনুবাদ :

किसी को भरने में प्रवृत करना।

ग्रंथालय की पुस्तक समय पर न लौटाने के कारण पुस्तकाध्यक्ष ने पचास रूपए ज़ुर्माना भरवाया।
भरवाना, भराना

Bear (a cost or penalty), in recompense for some action.

You'll pay for this!.
She had to pay the penalty for speaking out rashly.
You'll pay for this opinion later.
pay

অর্থ : ಯಾವುದಾದರು ವಸ್ತುವನ್ನು ಒಳಕ್ಕೆ ಹಾಕು ಅಥವಾ ತುಂಬು

উদাহরণ : ಈ ಡಬ್ಬಿಗೆ ಏಳು ಕೆ.ಜಿ. ಹಿಟ್ಟನ್ನು ತುಂಬಬಹುದು.

সমার্থক : ತುಂಬು ಹಿಡಿಸು, ಸೇರಿಸು, ಹಾಕು


অন্যান্য ভাষায় অনুবাদ :

किसी वस्तु के अंदर में आ जाना या समा जाना।

इस डिब्बे में सात किलो आटा समाता है।
अँटना, अंटना, अटना, अमाना, अमावना, आटना, आना, आपूरना, पुराना, भरना, समाना

Be capable of holding or containing.

This box won't take all the items.
The flask holds one gallon.
contain, hold, take

অর্থ : ಖಾಲಿ ಇರುವ ಜಾಗವನ್ನು ಪೂರ್ಣಮಾಡುವುದಕ್ಕಾಗಿ ಅದರಲ್ಲಿ ಯಾವುದಾದರು ವಸ್ತುವನ್ನು ತುಂಬುವ ಕ್ರಿಯೆ

উদাহরণ : ಕೂಲಿಯವನು ರಸ್ತೆಯ ಪಕ್ಕದಲ್ಲಿರುವ ಹಳ್ಳವನ್ನು ಭರ್ತಿ ಮಾಡುತ್ತಿದ್ದಾನೆ.

সমার্থক : ತುಂಬು, ಹಾಕು


অন্যান্য ভাষায় অনুবাদ :

खाली जगह को पूर्ण करने के लिए उसमें कोई वस्तु आदि डालना।

मजदूर सड़क के किनारे का गड्ढा भर रहा है।
भरना

Make full, also in a metaphorical sense.

Fill a container.
Fill the child with pride.
fill, fill up, make full