অর্থ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ
উদাহরণ :
ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.
সমার্থক : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ
অন্যান্য ভাষায় অনুবাদ :
An emotion experienced in anticipation of some specific pain or danger (usually accompanied by a desire to flee or fight).
fear, fearfulness, fright