পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮಂದವಾದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮಂದವಾದ   ಗುಣವಾಚಕ

অর্থ : ದಾರ ತುಂಬಾ ದಪ್ಪವಾಗಿರುವುದೋ ಅಥವಾ ಗಟ್ಟಿಯಾದ ಹೆಣಿಕೆಯ ನೇಯ್ಗೆ

উদাহরণ : ಜಮಖಾನದಂತಹದ ಬಟ್ಟೆಯಿಂದ ಮಾಡಿದ ವಸ್ತುಗಳು ದಪ್ಪವಿರುತ್ತವೆ.

সমার্থক : ದಪ್ಪದಾಂತಹ, ದಪ್ಪದಾದ, ದಪ್ಪದಾದಂತ, ದಪ್ಪವಾದ, ದಪ್ಪವಾದಂತ, ದಪ್ಪವಾದಂತಹ, ಮಂದವಾಂತ, ಮಂದವಾಗಿರುವ, ಮಂದವಾಗಿರುವಂತ, ಮಂದವಾಗಿರುವಂತಹ, ಮಂದವಾದಂತಹ


অন্যান্য ভাষায় অনুবাদ :

जिसके सूत परस्पर बहुत गठे हों या ठस बुनावटवाला।

दरी, कालीन जैसे गाढ़े कपड़े मोटे होते हैं।
गाढ़ा

অর্থ : ಯಾವುದು ಕಾಂತಿ ಅಥವಾ ತೇಜಸ್ಸನ್ನು ಹೊಂದಿಲ್ಲವೋ

উদাহরণ : ಕೊಠಡಿಯಲ್ಲಿ ಮಂದ ಪ್ರಕಾಶವುಳ್ಳ ದೀಪವನ್ನು ಹಚ್ಚಲಾಗಿತ್ತು.

সমার্থক : ಮಂದ, ಮಂದವಾದಂತ, ಮಂದವಾದಂತಹ, ಹೆಚ್ಚು ಬೆಳಕು ನೀಡದ


অন্যান্য ভাষায় অনুবাদ :

जो तेज़ या प्रखर न हो (प्रकाश)।

कमरे में दीपक का मंद प्रकाश फैला हुआ था।
धीमा, मंद, मन्द

অর্থ : ಯಾರಲ್ಲಿ ಅಧಿಕ ಉಗ್ರತೆ ಅಥವಾ ತೀವ್ರತೆ ಇಲ್ಲವೋ

উদাহরণ : ಈಗಲೂ ಕೂಡ ಮಂದ ಸ್ವರವಿದೆ.

সমার্থক : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮಂದ, ಮಂದವಾದಂತ, ಮಂದವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


অন্যান্য ভাষায় অনুবাদ :

जिसमें अधिक उग्रता या तीव्रता न हो।

अभी भी मंद ज्वर रहता है।
धीमा, नरम, नर्म, मंद, मन्द

অর্থ : ಯಾವುದು ತನ್ನ ಪ್ರಭಾವವನ್ನು ನಿಧಾನಗತಿಯಲ್ಲಿ ಬೀರುತ್ತದೆಯೋ

উদাহরণ : ನಶೆಯನ್ನು ತರುವಂತಹ ಔಷಧಿಯು ಮಂದವಾದ ವಿಷದಂತೆ ಪರಿಣಾಮಕಾರಿ.

সমার্থক : ಮಂದವಾದಂತ, ಮಂದವಾದಂತಹ


অন্যান্য ভাষায় অনুবাদ :

जो अपना प्रभाव धीरे-धीरे दिखाता हो।

नशीली दवाएँ मंद विष का काम करती हैं।
मंद, मन्द

অর্থ : ಯಾವುದೇ ಪದಾರ್ಥದಲ್ಲಿ ಸಕ್ಕರೆ, ಉಪ್ಪು, ಉಳಿ, ಖಾರ ಮೊದಲಾದವುಗಳಿಲ್ಲದೇ ಇರುವ ಗುಣ ಅಥವಾ ರುಚಿ

উদাহরণ : ಹೋಟೆಲಿನ ನೀರಸ ಊಟ ಉಣ್ಣುವುದಕ್ಕಿಂತ ಮನೆಯ ರುಚಿಕಟ್ಟಾದ ಊಟವೇ ಸರಿ.

সমার্থক : ನೀರಸ, ನೀರಸವಾದ, ನೀರಸವಾದಂತ, ನೀರಸವಾದಂತಹ, ಮಂದವಾದಂತ, ಮಂದವಾದಂತಹ, ರುಚಿಯಿಲ್ಲದ, ರುಚಿಯಿಲ್ಲದಂತ, ರುಚಿಯಿಲ್ಲದಂತಹ


অন্যান্য ভাষায় অনুবাদ :

जिसमें शक्कर, नमक या मिर्च आदि न डला या डाला हुआ हो।

मैं फीकी चाय पसन्द करती हूँ।
फीका

Lacking taste or flavor or tang.

A bland diet.
Insipid hospital food.
Flavorless supermarket tomatoes.
Vapid beer.
Vapid tea.
bland, flat, flavorless, flavourless, insipid, savorless, savourless, vapid