অর্থ : ದಾರ ತುಂಬಾ ದಪ್ಪವಾಗಿರುವುದೋ ಅಥವಾ ಗಟ್ಟಿಯಾದ ಹೆಣಿಕೆಯ ನೇಯ್ಗೆ
উদাহরণ :
ಜಮಖಾನದಂತಹದ ಬಟ್ಟೆಯಿಂದ ಮಾಡಿದ ವಸ್ತುಗಳು ದಪ್ಪವಿರುತ್ತವೆ.
সমার্থক : ದಪ್ಪದಾಂತಹ, ದಪ್ಪದಾದ, ದಪ್ಪದಾದಂತ, ದಪ್ಪವಾದ, ದಪ್ಪವಾದಂತ, ದಪ್ಪವಾದಂತಹ, ಮಂದವಾಂತ, ಮಂದವಾಗಿರುವ, ಮಂದವಾಗಿರುವಂತ, ಮಂದವಾಗಿರುವಂತಹ, ಮಂದವಾದ
অন্যান্য ভাষায় অনুবাদ :
অর্থ : ಯಾವುದೇ ಪದಾರ್ಥದಲ್ಲಿ ಸಕ್ಕರೆ, ಉಪ್ಪು, ಉಳಿ, ಖಾರ ಮೊದಲಾದವುಗಳಿಲ್ಲದೇ ಇರುವ ಗುಣ ಅಥವಾ ರುಚಿ
উদাহরণ :
ಹೋಟೆಲಿನ ನೀರಸ ಊಟ ಉಣ್ಣುವುದಕ್ಕಿಂತ ಮನೆಯ ರುಚಿಕಟ್ಟಾದ ಊಟವೇ ಸರಿ.
সমার্থক : ನೀರಸ, ನೀರಸವಾದ, ನೀರಸವಾದಂತ, ನೀರಸವಾದಂತಹ, ಮಂದವಾದ, ಮಂದವಾದಂತ, ರುಚಿಯಿಲ್ಲದ, ರುಚಿಯಿಲ್ಲದಂತ, ರುಚಿಯಿಲ್ಲದಂತಹ
অন্যান্য ভাষায় অনুবাদ :
Lacking taste or flavor or tang.
A bland diet.