পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮದ್ದು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮದ್ದು   ನಾಮಪದ

অর্থ : ಒಂದು ರೀತಿಯ ಸ್ಪೋಟಕ ಪದಾರ್ಥವು ಬೆಂಕಿ ತಾಗಿದ ತಕ್ಷಣ ಸಿಡಿಯುವುದು ಮತ್ತು ಅಂತಹ ಪದಾರ್ಥಗಳನ್ನು ತೋಪು, ಬಂದೂಕಿನಲ್ಲಿ ತುಂಬಿ ಚಾಲನೆ ಮಾಡುವರು

উদাহরণ : ಪಟಾಕಿಗಳಲ್ಲಿ ಮದ್ದು ತುಂಬಿರುತ್ತಾರೆ

সমার্থক : ಕೋವಿಮದ್ದು


অন্যান্য ভাষায় অনুবাদ :

एक विस्फोटक पदार्थ जो आग लगने से भड़क उठता है और जिससे तोप,बंदूक आदि चलते हैं।

पटाकों में बारूद भरी होती है।
अनलचूर्ण, दारू, बारूद

অর্থ : ರೋಗಿಯನ್ನು ಆರೋಗ್ಯವಂತನಾಗಿ ಮಾಡುವ ಸ್ಥಿತಿ ಅಥವಾ ರೋಗವನ್ನು ಚಿಕಿತ್ಸೆಮಾಡುವ ಅಥವಾ ರೋಗವನ್ನು ತಡೆಯುವುದಕ್ಕೋಸ್ಕರ ವಿಧಿಪೂರ್ವಕವಾಗಿ ಮಾಡಿರುವಂತಹ ಪದಾರ್ಥಗಳ ಮಿಶ್ರಣ

উদাহরণ : ನಿಯಮಿತವಾದ ಔಷಧಿಯನ್ನು ಸೇವಿಸುವುದರಿಂದ ಮಾತ್ರ ರೋಗನಿವಾರಣೆಯಾಗುತ್ತದೆ.

সমার্থক : ಔಷಧ, ಔಷಧಿ


অন্যান্য ভাষায় অনুবাদ :

रोगी को स्वस्थ करने अथवा रोग का इलाज या उसकी रोकथाम करने के लिए विधिपूर्वक बनाया हुआ पदार्थ।

नियमित औषध लेने से ही बीमारी ठीक होती है।
अगद, औषध, औषधि, जैत्र, जैवातृक, जोग, दरमन, दरमान, दवा, दवा-दारू, दवाई, दारू, पशुपति, भेषज, भैषज, भैषज्य, मेडिसिन, योग, वीरुध, वीरुधा

(medicine) something that treats or prevents or alleviates the symptoms of disease.

medicament, medication, medicinal drug, medicine