পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮರ್ಯಾದೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮರ್ಯಾದೆ   ನಾಮಪದ

অর্থ : ಮುರ್ಯಾದೆಯನ್ನು ಪಡೆಯುವ ಸ್ಥಿತಿ ಅಥವಾ ಭಾವ

উদাহরণ : ಎಲ್ಲಿ ಮಹಿಳೆಯರನ್ನು ಪೂಜ್ಯ ಭಾವನೆಯಿಂದ ಅಥವಾ ಗೌರವದಿಂದ ನೋಡುತ್ತಾರೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ.

সমার্থক : ಗೌರವ, ಮನ್ನಣೆ, ಮಾನ-ಸಮ್ಮಾನ, ವಿಶೇಷವಾದ ಗೌರವ, ಸಮ್ಮಾನ, ಸ್ಥಾನ


অন্যান্য ভাষায় অনুবাদ :

प्रतिष्ठित होने की अवस्था या भाव।

उसकी समाज में बड़ी प्रतिष्ठा है।
यह चुनाव मुझे हर हालत में जीतना ही है क्योंकि मेरी नाक का सवाल है।
अस्मिता, आदर, आन-बान, आनबान, आबरू, इज़्ज़त, इज्जत, इफ़्तख़ार, इफ़्तिख़ार, इफ्तखार, इफ्तिखार, धाक, नाक, नाम, पत, पतपानी, पूछ, प्रतिष्ठा, मर्यादा, मान सम्मान, मान-सम्मान, रुतबा, लाज, सम्मान, साख

A high standing achieved through success or influence or wealth etc..

He wanted to achieve power and prestige.
prestige, prestigiousness

অর্থ : ಒಂದು ಕೆಲಸ ಅಥವಾ ಆಚರಣೆಯನ್ನು ಅವಶ್ಯವಿಲ್ಲದಿದ್ದರು ಹಿಂದಿನಿಂದ ಪಾಲಿಸಿಕೊಂಡು ಬಂದಿರುವುದರಿಂದ ಈಗಲು ಪಾಲಿಸಬೇಕಾಗಿದೆ

উদাহরণ : ಸಮಾಜದಲ್ಲಿಯೇ ಇದ್ದು ಕೊಂಡು ಶಿಷ್ಟಾಚಾರವನ್ನು ಪಾಲಿಸಿಕೊಂಡು ಬರಬೇಕು.

সমার্থক : ಔಪಚಾರಿಕತೆ, ಶಿಷ್ಟಾಚಾರ


অন্যান্য ভাষায় অনুবাদ :

ऐसा कार्य या आचरण जो आवश्यक न होने पर भी परिपाटी के पालनार्थ किया जाता है।

समाज में रहकर औपचारिकता तो निभानी ही पड़ती है।
औपचारिकता, तकल्लुफ, तक़ल्लुफ़

A requirement of etiquette or custom.

A mere formality.
formalities, formality

অর্থ : ತಮ್ಮನ್ನು ತಾವೇ ಹೆಂಗಸರಿಗಿಂತ ತುಂಬಾ ಅಧಿಕ ಯೋಗ್ಯ ಅಥವಾ ದೊಡ್ಡವರು ಅಂದು ಕೊಳ್ಳುವ ಭಾವ

উদাহরণ : ಅಹಂಕಾರ ಮನುಷ್ಯರನ್ನು ಮುಳುಗಿಸುತ್ತದೆಅದೋಗತಿಗೆ ಇಳಿಸುತ್ತದೆ.

সমার্থক : ಆಣಿ, ಐಶ್ವರ್ಯ, ಗರ್ವ, ಜಂಭ, ಪ್ರತಾಪ, ಪ್ರತಿಜ್ಞೆ, ವಿಜಯ ಘೋಷಣೆ, ಶಕ್ತಿ, ಸಿಂಗಾರ, ಹೆಮ್ಮೆ


অন্যান্য ভাষায় অনুবাদ :

An inflated feeling of pride in your superiority to others.

ego, egotism, self-importance

অর্থ : ಗೌರವವನ್ನು ಹೆಚ್ಚಿಸುವಂತ ಭಾವ

উদাহরণ : ದೇಶದ ಗೌರವವು ದೇಶದಲ್ಲಿ ವಾಸಿಸುವದೇಶವಾಸಿಗಳ ಕೈಯಲ್ಲಿ ಇರುತ್ತದೆ.

সমার্থক : ಅಭಿನಂದನೆ, ಆತ್ಮ ಗೌರವ, ಗೌರವ, ಮರಿಯಾದೆ, ಮರ್ಯಾದಿ, ಮಾನ, ಮಾನ ಮರ್ಯಾದೆ, ಮಾನ್ಯತೆ, ಮೇಲ್ಮೆ, ಶ್ರೇಷ್ಠತೆ, ಹಿರಿತನ, ಹಿರಿಮೆ, ಹೆಮ್ಮೆ


অন্যান্য ভাষায় অনুবাদ :

किसी का महत्व बढ़ने की अवस्था या भाव।

देश का गौरव देशवासियों के हाथ में है।
आन, गरिमा, गौरव, मर्यादा, महात्म्य, महिमा, माहात्म्य, शान

The quality of being magnificent or splendid or grand.

For magnificence and personal service there is the Queen's hotel.
His `Hamlet' lacks the brilliance that one expects.
It is the university that gives the scene its stately splendor.
An imaginative mix of old-fashioned grandeur and colorful art.
Advertisers capitalize on the grandness and elegance it brings to their products.
brilliance, grandeur, grandness, magnificence, splendor, splendour

অর্থ : ಈ ರೀತಿಯ ಮಾತು ಅಥವಾ ಕೆಲಸ ಯಾರೋ ಒಬ್ಬರ ಬದಲು ಹೇಳಿದಾಗ ಅಥವಾ ಮಾಡಿದಾಗ ಅವರಿಗೆ ಪ್ರಸನ್ನತೆ ದೊರೆತು ಅಥವಾ ಗೌರವ ಹೊಂದುವ ಅವಸ್ಥೆ

উদাহরণ : ತಾಯಿ-ತಂದೆಗೆ ಗೌರವ ನೀಡಬೇಕು

সমার্থক : ಅಭಿನಂದನೆ, ಆದರ, ಗೌರವ, ಸತ್ಕಾರ, ಸನ್ಮಾನ


অন্যান্য ভাষায় অনুবাদ :

किसी व्यक्ति की प्रतिष्ठा या सम्मान का वह पूज्य भाव जो दूसरों के मन में रहता है।

माता-पिता का सम्मान करना चाहिए।
अभिनंदन, अभिनन्दन, अभिमति, अर्हण, आदर, इकराम, इज़्ज़त, इज्जत, कदर, कद्र, क़दर, ख़ातिर, खातिर, मान, लिहाज, लिहाज़, सत्कार, सम्मान

An attitude of admiration or esteem.

She lost all respect for him.
esteem, regard, respect

অর্থ : ಶೀಲವಂತ ಮತ್ತು ಸಜ್ಜನರಾಗುವ ಭಾವನೆ

উদাহরণ : ಎಲ್ಲರ ಜತೆಯಲ್ಲು ವಿನಯದಿಂದ ನಡೆದುಕೊಳ್ಳಬೇಕು

সমার্থক : ನಾಗರೀಕತೆ, ವಿನಯ, ಶಿಷ್ಟತನ, ಶಿಷ್ಟಾಚಾರ, ಸಭ್ಯತೆ, ಸುಶೀಲ, ಸುಸಂಸ್ಕೃತ