সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ದೊಡ್ಡದಾದ ವಾಸದ ಮನೆ
উদাহরণ : ಶ್ರೀಮಂತರು ವಾಸಕ್ಕೆ ದೊಡ್ಡ ದೊಡ್ಡ ಮನೆ ಕಟ್ಟಿಸಿಕೊಳ್ಳುತ್ತಾರೆ.
সমার্থক : ದೊಡ್ಡಮನೆ, ಭವನ, ವಾಡೆ, ಸೌದ
অন্যান্য ভাষায় অনুবাদ :हिन्दी English
बड़ा और आलीशान मकान।
A large and imposing house.
অর্থ : ಬಹಳ ದೊಡ್ಡದಾದ ಮನೆ
উদাহরণ : ಅಮಿತ್ ಒಂದು ದೊಡ್ಡದಾದ ಬಂಗಲೆಯಲ್ಲಿ ವಾಸಿಸುತ್ತಾನೆ.
সমার্থক : ಬಂಗಲೆ, ಸೌದ
चारों ओर से खुला हुआ वह मकान जो एक ही खंड या मंजिल का हो।
A small house with a single story.
অর্থ : ರಾಜ ಮುಂತಾದವರು ಇರಲು ದೊಡ್ಡ ಮತ್ತು ಸುಂದರವಾದ ಅರಮನೆ
উদাহরণ : ಮೈಸೂರಿನಲ್ಲಿರುವ ಅರಮನೆ ಇಂದಿಗೂ ಕೂಡ ನೋಡಬಹುದಾಗಿದೆ
সমার্থক : ಅರಮನೆ, ರಾಜರ ಅರಮನೆ, ರಾಜರ ಮನೆ
राजाओं आदि के रहने का बड़ा और बढ़िया मकान।
A large and stately mansion.
ইনস্টল