অর্থ : ಆಟ-ತಮಾಷೆ ಮೊದಲಾದವುಗಳ ತರಹದ ವಿಭಿನ್ನ ಪ್ರಕಾರದ ಕಸರತ್ತನ್ನು ಮಾಡುವಂತಹ, ಹಗ್ಗದ ಮೇಲೆ ನಡೆಯುವಂತಹ ಪ್ರದರ್ಶನವನ್ನು ನೀಡಿ ಜನರನ್ನು ಮನೋರಂಜನೆಗೊಳಿಸುವ ವ್ಯಕ್ತಿ
উদাহরণ :
ಇಂದು ನಾವು ಜಾದುಗಾರನ ಆಟವನ್ನು ನೋಡಲು ಹೋಗುತ್ತೇವೆ.
অন্যান্য ভাষায় অনুবাদ :
অর্থ : ಅವನು ಜಾದುವಿನ ಆಟವನ್ನು ಆಡುತ್ತಾನೆ
উদাহরণ :
ಜಾದುಗಾರನು ಕೈವತ್ರವನ್ನು ಮಂತ್ರವಿದ್ಯೆಯಿಂದ ಹೂವಾಗಿ ಮಾಡಿದನು.
সমার্থক : ಗಾರುಡಿಗ, ಜಾದುಕಾರ, ಜಾದುಗಾರ, ಜಾದೂಕಾರ, ಜಾದೂಗಾರ, ಮಂತ್ರವಾದಿ, ಮಾಯಾವಿ, ಮೋಡಿಕಾರ, ಮೋಡಿಗಾರ, ಮೋಹಿನಿ ವಿದ್ಯೆಬಲ್ಲವ
অন্যান্য ভাষায় অনুবাদ :
Someone who performs magic tricks to amuse an audience.
conjurer, conjuror, illusionist, magician, prestidigitatorঅর্থ : ಮಂತ್ರ ಅಥವಾ ಮಾಟಮಾಡುವವನು
উদাহরণ :
ಹಳ್ಳಿಯಲ್ಲಿ ಇಂದಿಗೂ ಕೂಡ ಜನರು ಮಂತ್ರಗಾರರಿಂದ ಜಾಗೃತರಾಗಿರುತ್ತಾರೆ.
অন্যান্য ভাষায় অনুবাদ :
One who practices magic or sorcery.
magician, necromancer, sorcerer, thaumaturge, thaumaturgist, wizard