পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮಾಟಗಾರಿಕೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮಾಟಗಾರಿಕೆ   ನಾಮಪದ

অর্থ : ಯಾವುದಾದರು ವಸ್ತುವಿನ ಗುಣ ಅಥವಾ ಶಕ್ತಿಯ ಕಾರಣದಿಂದ ಜನರು ಆ ವಸ್ತುವಿನ ಕಡೆ ಬಲಪೂರ್ವಕವಾಗಿ ಆಕರ್ಷಿತರಾಗುತ್ತಾರೆ

উদাহরণ : ಫೇಸ್ ಬುಕ್ ಜಾದು ಮಹಿಳೆಯರ ಮೇಲೆ ತುಂಬಾ ಆಗುತ್ತದೆ.

সমার্থক : ಇಂದ್ರಜಾಲ, ಜಾದು


অন্যান্য ভাষায় অনুবাদ :

किसी वस्तु का वह गुण या शक्ति जिसके कारण लोग उस वस्तु की ओर बरबस आकृष्ट हो जाते हैं।

फेसबुक का जादू महिलाओं पर ज्यादा चलता है।
जादू

অর্থ : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು

উদাহরণ : ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.

সমার্থক : ಒಳಸಂಚು, ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ದುಷ್ಟತನ, ನೀಚತನ, ಮೋಸ, ಮೋಸತನ, ವಂಚನೆ


অন্যান্য ভাষায় অনুবাদ :

The act of deceiving.

deceit, deception, dissembling, dissimulation

অর্থ : ಯಾವುದಾದರು ವಸ್ತುವಿನ ಆಕರ್ಷಣೆ, ಗುಣ ಅಥವಾ ಶಕ್ತಿಯು ಇನ್ನೊಬ್ಬರ ಮೇಲೆ ಬೀರುವ ಪ್ರಭಾವ

উদাহরণ : ಅವರ ಕಣ್ಣಿನ ಜಾದು ನನ್ನ ಮೇಲೆ ಯಾವ ರೀತಿಯಲ್ಲಿ ಆಯಿತು ಎಂದರೆ ನನಗೆ ಸ್ಮರಣೆಯೇ ಇರಲಿಲ್ಲ.

সমার্থক : ಇಂದ್ರಜಾಲ, ಜಾದು


অন্যান্য ভাষায় অনুবাদ :

किसी वस्तु के आकर्षक गुण या शक्ति का किसी पर पड़नेवाला प्रभाव।

उनकी आँखों का जादू मुझ पर ऐसा हुआ कि मुझे अपनी सुध ही नहीं रही।
जादू

ಮಾಟಗಾರಿಕೆ   ಗುಣವಾಚಕ

অর্থ : ಮಾಟಗಾರವನ್ನು ಮಾಡುವವ ಅಥವಾ ತಿಳಿದಿರುವವ

উদাহরণ : ಲಕ್ಷ್ಮಣನು ಮಾಯಾವಿ ನವಿಲನ್ನು ಸಾಯಿಸಿದನು.

সমার্থক : ಮಂತ್ರಗಾರನಾದ, ಮಂತ್ರಗಾರಿಕೆಯ, ಮಾಟಗಾರದ, ಮಾಯಾವಿ, ಮೋಸಗಾರನಾದ, ಮೋಸಗಾರಿಕೆಯ


অন্যান্য ভাষায় অনুবাদ :

जो इन्द्रजाल करता या जानता हो।

लक्ष्मण ने मायावी मेघनाद को मारा था।
इंद्रजालिक, इंद्रजाली, इन्द्रजालिक, इन्द्रजाली, ऐंद्रजालिक, मायावी