অর্থ : ಒಂದು ಹ್ರಸ್ವಸ್ವರ ಉಚ್ಛಾರಣೆ ಮಾಡುವುದಕ್ಕೆ ತೆಗೆದುಕೊಳ್ಳುವ ಸಮಯ
উদাহরণ :
ಹ್ರಸ್ವಸ್ವರಕ್ಕೆ ಒಂದು ಮಾತ್ರೆಯಿರುತ್ತದೆ ಮತ್ತು ದೀರ್ಘ ಸ್ವರಕ್ಕೆ ಎರಡು ಮಾತ್ರೆಯಿರುತ್ತದೆ.
অন্যান্য ভাষায় অনুবাদ :
एक ह्रस्व स्वर का उच्चारण करने के लिए लगने वाला समय।
ह्रस्व स्वर की एक मात्रा होती है और दीर्घ स्वर की दो।অর্থ : ಛಂದಸ್ಸಿನಲ್ಲಿ ಅಕ್ಷರಗಳನ್ನು ಉಚ್ಛಾರ ಮಾಡುವ ಕಾಲಮಾನದಿಂದ ಅಳೆಯುವ ಒಂದು ಘಟಕ
উদাহরণ :
ಕಿ, ಮೆ, ಇ ಕೀ ಗಳಲ್ಲಿ ಸ್ವರ ಮಾತ್ರೆಗಳಿವೆ.ಹ್ರಸ್ವಸ್ವರಗಳನ್ನು ಹೇಳುವಷ್ಟು ಕಾಲದ ಅವಧಿ.
সমার্থক : ಸ್ವರ ಮಾತ್ರೆ
অন্যান্য ভাষায় অনুবাদ :
स्वर की सूचक वह रेखा या चिह्न जो किसी अक्षर या वर्ण में लगता है।
कि में इ की स्वर मात्रा है।অর্থ : ಮಾತ್ರೆಯನ್ನು ಒಂದು ಬಾರಿ ಮಾತ್ರ ತಿನ್ನುವರು
উদাহরণ :
ಊಟದ ನಂತರ ಎರಡು ಮಾತ್ರೆ ತಿಂದ ನಂತರವು ಜ್ವರ ಕಡಿಎಯಾಗಲಿಲ್ಲ
সমার্থক : ಔಷದಿಯ ಪ್ರಮಾಣ
অন্যান্য ভাষায় অনুবাদ :
অর্থ : ಸಂಗೀತದಲ್ಲಿ ಗೀತೆ ಮತ್ತು ವಾದ್ಯದ ಸಮಯವನ್ನು ನಿರೂಪಿಸುವಷ್ಟೇ ಕಾಲ ಒಂದು ಸ್ವರ ಉಚ್ಚಾರಣೆ ಮಾಡಲು ತೆಗೆದುಕೊಳ್ಳಲಾಗುವುದು
উদাহরণ :
ಸಂಗೀತದಲ್ಲಿ ತಾಳ ಮಾತ್ರೆಗಳನ್ನು ತುಂಬಾ ಸೂಕ್ಷ್ಮವಾಗಿ ಗಮನಿಸುವರು.
সমার্থক : ತಾಳ ಮಾತ್ರೆ
অন্যান্য ভাষায় অনুবাদ :
संगीत में गीत तथा वाद्य का समय निरूपित करने के लिए उतना काल जितना एक स्वर के उच्चारण में लगता है।
संगीत में ताल मात्रा का विशेष ध्यान रखा जाता है।