অর্থ : ಸ್ವಚ್ಚವಾಗಿ ಇಲ್ಲದಿರುವ ಯಾವುದೇ ವಸ್ತು ಅಥವಾ ಸಂಗತಿ
উদাহরণ :
ರಸ್ತೆಯ ಬದಿಯ ಆಹಾರ ಪದಾರ್ಥಗಳು ಕೊಳಕು ಇರುವುದರಿಂದ ಅವುಗಳನ್ನು ಬಳಸದಿರುವುದೇ ಒಳಿತು.
সমার্থক : ಅಶುದ್ದತೆ, ಕಶ್ಮಲ, ಕೊಳಕು, ಕೊಳೆ, ಮಲಿನತೆ
অন্যান্য ভাষায় অনুবাদ :
विशुद्ध न होने की अवस्था या भाव।
अशुद्धता के कारण मैं बाज़ार से खाद्य वस्तुएँ नहीं खरीदना चाहता,पर क्या करूँ मज़बूरी है।অর্থ : ಹೊಲಸು ಮಾಡುವ ಅಥವಾ ಮಲಿನ ಮಾಡುವಿಕೆಯ ಅವಸ್ಥೆ
উদাহরণ :
ಯಂತ್ರಗಳು ಹೊರಹಾಕುವ ಇಂಗಾಲದಿಂದಾಗಿ ಪರಿಸರ ಮಾಲಿನ್ಯ ನಿರಂತರವಾಗಿ ನಡೆಯುತ್ತಿದೆ.
অন্যান্য ভাষায় অনুবাদ :
मलिन होने की अवस्था या भाव।
उसके मन की मलिनता को साफ़ नहीं किया जा सकता।অর্থ : ಗಾಳಿ ನೀರು ವಾತಾವರಣ ಹೊಲಸಾಗಿ ರೋಗಾಣುಗಳಿಂದ ತುಂಬಿರುವ ಸ್ಥಿತಿ
উদাহরণ :
ಇಂದು ಮಹಾನಗರಗಳಲ್ಲಿ ಕಲುಷಿತಗೊಳ್ಳುವಿಕೆಯು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.
সমার্থক : ಕಲುಷಿತ
অন্যান্য ভাষায় অনুবাদ :
पर्यावरण में हानिकारक पदार्थों के मिलने से उत्पन्न विकृत या प्रदुषित अवस्था।
आजकल महानगरों में प्रदूषण एक गंभीर समस्या बनी हुई है।Undesirable state of the natural environment being contaminated with harmful substances as a consequence of human activities.
pollution