অর্থ : ಬೇರಾವುದೇ ಪದಾರ್ಥ ಅಥವಾ ಸಂಗತಿಗಳಿಂದ ಮಿಶ್ರಣವಾಗದೇ ಇರುವುದು
উদাহরণ :
ಬಂಗಾರವು ಶುದ್ಧವಾದ ದಾತು.
সমার্থক : ಮಿಶ್ರಣವಿಲ್ಲದಂತ, ಮಿಶ್ರಣವಿಲ್ಲದಂತಹ, ಶುದ್ಧವಾದ, ಶುದ್ಧವಾದಂತ, ಶುದ್ಧವಾದಂತಹ
অর্থ : ಕಲಬೆರಕೆ ಇಲ್ಲದಿರುವ ಅಥವಾ ತುಂಬಾ ಚನ್ನಾಗಿರುವ
উদাহরণ :
ಇತ್ತೀಚಿಗೆ ಮಾರುಕಟ್ಟೆಯಲ್ಲಿ ಕಲಬೆರಕೆಯಿಲ್ಲದ ಸಾಮಾನುಗಳು ದೊರೆಯುತ್ತಿವೆ.
সমার্থক : ಅಸಲಿ, ಆಯ್ಕೆಮಾಡಿದ, ಕಲಬರಕೆಯಿಲ್ಲದ, ತಾಜಾವಾದ, ಶುದ್ಧವಾದ
অন্যান্য ভাষায় অনুবাদ :
Free of extraneous elements of any kind.
Pure air and water.