অর্থ : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ
উদাহরণ :
ಮಹಾತ್ಮ ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.
সমার্থক : ಅಂತ್ಯ, ಇತಿ, ಸಮಾಪ್ತಿ, ಸಮಾರೋಪ
অন্যান্য ভাষায় অনুবাদ :
किसी उद्देश्य की सिद्धि के लिए लोगों का अपना-अपना अलग-अलग दल बनाने की क्रिया।
संविधान के पाँव दलबंदी के दलदल में फँसे हैं।समाप्त होने की क्रिया, अवस्था या भाव।
महात्मा गाँधी के मरने के साथ ही एक युग की समाप्ति हो गई।অর্থ : ಯಾವುದೇ ಕಾರ್ಯದ ಕೊನೆಯ ಹಂತ
উদাহরণ :
ಈ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ದೊಡ್ದ ದೊಡ್ಡ ವಿದ್ವಾಂಸರು ಬಂದಿದ್ದಾರೆ.
সমার্থক : ಕೊನೆಗೊಳ್ಳು, ಸಮಾಪ್ತಿ, ಸಮಾರೋಪ
অন্যান্য ভাষায় অনুবাদ :
অর্থ : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ
উদাহরণ :
ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.
সমার্থক : ಅಂತ್ಯ, ಪೂರ, ಪೂರ್ಣ, ಸಂಪೂರ್ಣ, ಸಮಾಪ್ತಿ
অন্যান্য ভাষায় অনুবাদ :
Having finished or arrived at completion.
Certain to make history before he's done.অর্থ : ಯಾವುದು ಸಮಾಪ್ತಿಯಾಗುತ್ತದೆಯೋ
উদাহরণ :
ಈ ಕಾರ್ಯಕ್ರಮ ಕೆಲವೇ ಘಂಟೆಗಳಲ್ಲಿ ಸಮಾಪ್ತಿಯಾಗಲಿದೆ.
সমার্থক : ಪೂರ್ಣವಾಗು, ಪೂರ್ಣವಾಗುವ, ಪೂರ್ಣವಾಗುವಂತ, ಪೂರ್ಣವಾಗುವಂತಹ, ಮುಕ್ತಾಯವಾಗು, ಮುಕ್ತಾಯವಾಗುವ, ಮುಕ್ತಾಯವಾಗುವಂತ, ಮುಕ್ತಾಯವಾಗುವಂತಹ, ಮುಕ್ತಾಯವಾದ, ಮುಕ್ತಾಯವಾದಂತ, ಮುಕ್ತಾಯವಾದಂತಹ, ಸಮಾಪ್ತಿ, ಸಮಾಪ್ತಿಯಾಗು, ಸಮಾಪ್ತಿಯಾಗುವ, ಸಮಾಪ್ತಿಯಾಗುವಂತ, ಸಮಾಪ್ತಿಯಾಗುವಂತಹ, ಸಮಾಪ್ತಿಯಾದ, ಸಮಾಪ್ತಿಯಾದಂತ, ಸಮಾಪ್ತಿಯಾದಂತಹ
অন্যান্য ভাষায় অনুবাদ :