পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮುದುರು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮುದುರು   ನಾಮಪದ

অর্থ : ಮುದುರು ಮುದುರಾಗಿರುವ ಬಟ್ಟೆಗಳು

উদাহরণ : ಸುಕ್ಕು ಸುಕ್ಕಾದ ಬಟ್ಟಯನ್ನು ಇಸ್ತ್ರಿ ಮಾಡಿದರೆ ಸುಕ್ಕೆಲ್ಲಾ ಹೋಗುತ್ತದೆ.

সমার্থক : ಸುಕ್ಕು


অন্যান্য ভাষায় অনুবাদ :

वह संरचना जो किसी वस्तु के मुड़ जाने या सिकुड़ने पर बनती है।

कपड़ों की सिकुड़न इस्तरी करके हटाई जाती है।
ऊर्मि, बल, शिकन, सल, सलवट, सिकुड़न, सिलवट

An irregular fold in an otherwise even surface (as in cloth).

pucker, ruck

ಮುದುರು   ಕ್ರಿಯಾಪದ

অর্থ : ಯಾವುದೇ ವಸ್ತು (ವಿಶೇಷವಾಗಿ ಬಟ್ಟೆ) ಹೆಚ್ಚಾಗಿ ಅಲ್ಲಿ ಇಲ್ಲಿ ಎಸೆಯುವ ಕಾರಣ ಕೊಳಕಾಗುವ ಪ್ರಕ್ರಿಯೆ

উদাহরণ : ಹೆಚ್ಚಾಗಿ ಬಟ್ಟೆಗಳನ್ನು ಎಸೆಯುವುದರಿಂದ ಅದ ಮುದುರಾಗುತ್ತದೆ.

সমার্থক : ಮುರುಟು


অন্যান্য ভাষায় অনুবাদ :

किसी चीज का (विशेषकर कपड़ा) अत्यधिक उलटे-पुलटे जाने के कारण खराब हो जाना।

अत्यधिक उलटने-पुलटने के कारण यह कपड़ा गिंज गया है।
गिंजना, गींजा जाना

অর্থ : ಮುದುರುವ ಅಥವಾ ಸುಕ್ಕು ಗಟ್ಟುವ ಪ್ರಕ್ರಿಯೆ

উদাহরণ : ಬಟ್ಟೆಯನ್ನು ಸರಿಯಾಗಿ ಇಡದೆ ಇದ್ದರೆ ಸುಕ್ಕು ಗಟ್ಟುತ್ತದೆ.

সমার্থক : ನಿರಿಗೆ ಬೀಳು, ಮುರುಟು, ಸುಕ್ಕು ಗಟ್ಟು, ಸುರುಟು


অন্যান্য ভাষায় অনুবাদ :

बल या शिकन पड़ना।

कपड़ों को ठीक से न रखने पर वे सिकुड़ते हैं।
बल पड़ना, सल पड़ना, सलवट पड़ना, सिकुड़ना, सिलवट पड़ना

Become wrinkled or crumpled or creased.

This fabric won't wrinkle.
crease, crinkle, crumple, rumple, wrinkle

অর্থ : ವಿಸ್ತಾರವಾಗಿರುವುದನ್ನು ಬಿಟ್ಟು ಒಂದು ಕಡೆ ಬಂದು ಸೇರು

উদাহরণ : ನೂಲಿನಿಂದಾದ ಬಟ್ಟೆ ಮೊದಲ ಸಲ ಹೊಗೆದಾಗಲೇ ಸುಕ್ಕು ಗಟ್ಟುತ್ತದೆ.

সমার্থক : ನಿರಿಗೆ ಬೀಳು, ಮುರುಟು, ಸುಕ್ಕು ಗಟ್ಟು, ಸುರುಟು


অন্যান্য ভাষায় অনুবাদ :

विस्तार छोड़कर एक जगह एकत्र होना।

सूती कपड़े अक्सर पहली बार धोने से सिकुड़ते हैं।
बिलखना, संकुचित होना, सिकुड़ना, सिमटना

Decrease in size, range, or extent.

His earnings shrank.
My courage shrivelled when I saw the task before me.
shrink, shrivel

অর্থ : ಮೇಲ್ಭಾಗ ಮುದುಡು

উদাহরণ : ಅವರ ಬಟ್ಟೆಯನ್ನು ಕೈಯಲ್ಲಿಯೇ ಒಗೆದಿದ್ದರಿಂದ ಅದು ಮುದುರಿ ಹೋಯಿತು.

সমার্থক : ಮುದುಡು, ಸುಕ್ಕಾಗು


অন্যান্য ভাষায় অনুবাদ :

ऊपर की ओर समेटना।

हाथ धोने के लिए उसने अपने कमीज़ की बाँहें चढ़ायी।
चढ़ाना

অর্থ : ಬಹಳ ಚಳಿಯಿಂದಾಗಿ (ಫಸಲು) ಸರಿಯಾದ ರೀತಿಯಲ್ಲಿ ವಿಕಾಸವಾಗದೆ ಇರುವ ಪ್ರಕ್ರಿಯೆ

উদাহরণ : ಅಧಿಕವಾದ ಚಳಿಯ ಕಾರಣದಿಂದಾಗಿ ಫಸಲುಗಳು ಮುದುಡಿಕೊಂಡಿದೆ.

সমার্থক : ಮುದುಡಿಕೊಳ್ಳು


অন্যান্য ভাষায় অনুবাদ :

ठंड के कारण (फसल का) ठीक से विकसित न होना।

अधिक ठंड के कारण फसल ठिठुर गई है।
अँकड़ना, अकड़ना, ठिठरना, ठिठुरना

অর্থ : ಮೇಲಿನ ಭಾಗ ಮುದುರು

উদাহরণ : ಒಂದು ಸಲ ಒಗೆದದಕ್ಕೆ ಈ ಸ್ವೆಟರ್ ಮುದುರಿ ಕೊಂಡಿದೆ.

সমার্থক : ಮುದುಡು, ಮುದುರಿಸು, ಸುಕ್ಕಾಗಿಸು


অন্যান্য ভাষায় অনুবাদ :

ऊपर की ओर सिमटना।

एक धुलाई के बाद ही यह स्वेटर चढ़ गया।
चढ़ना

Decrease in size, range, or extent.

His earnings shrank.
My courage shrivelled when I saw the task before me.
shrink, shrivel

অর্থ : ಬಿಗಿತದ ಕಾರಣದಿಂದ ಚಿಕ್ಕದಾಗುವ ಕ್ರಿಯೆ

উদাহরণ : ಹೊಸೆಯುವುದರಿಂದ ದಾರ ಸುರುಟುಗೊಳ್ಳುತ್ತದೆ.

সমার্থক : ನಿರಿಗೆ ಬೀಳು, ಮುರುಟು, ಸುಕ್ಕು ಗಟ್ಟು, ಸುರುಟು


অন্যান্য ভাষায় অনুবাদ :

तनाव के कारण छोटा होना।

बटने पर रस्सी सिकुड़ती है।
सिकुड़ना

Become smaller or draw together.

The fabric shrank.
The balloon shrank.
contract, shrink