পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮುಸುಕು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮುಸುಕು   ನಾಮಪದ

অর্থ : ಸೀರೆ, ದುಪಟ್ಟ ಅಥವಾ ಸೀರೆಯ ಸೆರಗಿನ ಒಂದು ಭಾಗವನ್ನು ಲಜ್ಜೆಯುಳ್ಳ ಹೆಂಗಸರು ತಮ್ಮ ತಲೆಯ ಮೇಲೆ ಮುಖದ ಮುಂದೆ ಬರುವ ಹಾಗೆ ಅದನ್ನು ಹೊದ್ದುಕೊಳ್ಳುವರು

উদাহরণ : ಹೊಸ ಮಧುಮಗಳನ್ನು ಹೆಂಗಸರು ಅವಳ ಮುಸುಕು ಮೇಲೆತ್ತಿ ಮುಖ ನೋಡುತ್ತಿದ್ದರು.

সমার্থক : ಪರದೆ, ಬುರುಕ


অন্যান্য ভাষায় অনুবাদ :

साड़ी, ओढ़नी या चादर का वह भाग जिसे लज्जाशील स्त्रियाँ सिर के ऊपर से मुख पर झुलाए रहती हैं।

स्त्रियाँ नई दुल्हन को उसका घूँघट उठा कर देख रही हैं।
अवगुंठन, अवगुंठिका, अवगुण्ठन, अवगुण्ठिका, घूँघट, घूंघट

A garment that covers the head and face.

head covering, veil

অর্থ : ಲೋಹ, ಕಾಗದ ಮುಂತಾದವುಗಳಿಂದ ಮುಖದ ಆಕಾರ ಮಾಡಿರುವ ವಸ್ತು

উদাহরণ : ಸರ್ಕಸಿನ ಜೋಕರು ಬೇರೆ ಬೇರೆ ರೀತಿಯ ಮುಖವಾಡವನ್ನು ಧರಿಸಿ ಪ್ರಕ್ಷಕರನ್ನು ರಂಜಿಸುತ್ತಿದ್ದ

সমার্থক : ಮಾಖವಾಡ


অন্যান্য ভাষায় অনুবাদ :

धातु, काग़ज़ आदि का बना हुआ मुख के आकार की वस्तु।

सर्कस का जोकर तरह-तरह के मुखौटे लगाकर दर्शकों का मनोरंजन कर रहा था।
चेहरा, मुखौटा

A covering to disguise or conceal the face.

mask

অর্থ : ಮುಚ್ಚುವ ಅಥವಾ ಅಡಗಿಸುವ ಕ್ರಿಯೆ

উদাহরণ : ಸಹಜವಾದ ಮಾನವನ ಸ್ವಭಾವನ್ನು ಮುಚ್ಚಿಡುವುದು ಅಷ್ಟು ಸುಲಭವಲ್ಲ.

সমার্থক : ಅಡಗಿಸು, ಗುಪ್ತವಾಗಿಡು, ತೆರೆ, ಮರೆಮಾಡು, ಮುಚ್ಚು


অন্যান্য ভাষায় অনুবাদ :

ढकने या छिपाने की क्रिया।

सहज स्वभाव का आच्छादन इतना सहज भी नहीं होता है।
अपदेश, अवगुंठन, अवगुण्ठन, अवच्छद, आच्छादन, आवेष्टन, छिपाना, ढकना, तोपना

The act of concealing the existence of something by obstructing the view of it.

The cover concealed their guns from enemy aircraft.
cover, covering, masking, screening

অর্থ : ಸೆರಗನ್ನು ತಲೆಯ ಮೇಲಿಂದ ಮುಖದವರೆಗೆ ಮುಚ್ಚಿಕೊಳ್ಳುವ ಕ್ರಿಯೆ

উদাহরণ : ಹಳ್ಳಿಗಳಲ್ಲಿ ಇಂದಿಗೂ ಕೂಡ ಬುರುಕ ಪದ್ಧತಿ ಪ್ರಚಲಿತದಲ್ಲಿದೆ.

সমার্থক : ತೆರೆ, ಪರದೆ, ಬುರುಕಿ, ಬುರುಕೆ, ಮರೆ


অন্যান্য ভাষায় অনুবাদ :

पल्लू को सिर के ऊपर से लेकर मुख ढकने की क्रिया।

गाँवों में आज भी घूँघट का प्रचलन है।
अवगुंठन, अवगुण्ठन, घूँघट, घूंघट

অর্থ : ಬಂಗಲೆಯನ್ನು ವಿಭಾಗ ಅಥವಾ ಭಾಗ ಮಾಡಲು ಗೊಡೆ ಕಟ್ಟಿದ್ದಾರೆ

উদাহরণ : ಜನರು ಪರದೆಯನ್ನು ಸರಿಸಿ ತೋಟದೊಳಗೆ ನುಗ್ಗಿದರು.

সমার্থক : ತೆರೆ, ಪರದೆ


অন্যান্য ভাষায় অনুবাদ :

विभाग या आड़ करने के लिए उठाई गई मकान आदि की दीवार।

लोग पर्दा फाँद कर बगीचे में घुस आए हैं।
परदा, पर्दा

অর্থ : ರಕ್ಷಣೆಗಾಗಿ ಅಥವಾ ಮರೆಗಾಗಿ ಹಾಕಿರುವಂತಹ ಬಟ್ಟೆ

উদাহরণ : ಅವರ ಬಾಗಿಲಿನಲ್ಲಿ ಹಳೆಯ ಪರದೆಯು ಬಳುಕುತ್ತಿದೆ.

সমার্থক : ತೆರೆ, ಪರದೆ


অন্যান্য ভাষায় অনুবাদ :

आड़ करने के लिए लटकाया हुआ कपड़ा आदि।

उसके दरवाजे पर एक जीर्ण पर्दा लटक रहा था।
अपटी, अवगुंठिका, अवगुण्ठिका, जवनिका, तिरस्करिणी, पटल, परदा, पर्दा, हिजाब

Hanging cloth used as a blind (especially for a window).

curtain, drape, drapery, mantle, pall