অর্থ : ಅರಿವನ್ನು ಹೊಂದಿಲ್ಲದಂತಹ
উদাহরণ :
ನಾನು ಮೂರ್ಖ ವಿದ್ಯಾರ್ಥಿಗಳಿಗೆ ತಿಳಿವಳಿಕೆಯನ್ನು ನೀಡುತ್ತಾ-ನೀಡುತ್ತಾ ಸುಸ್ತಾದೆ.
সমার্থক : ಅಜ್ಞಾನಿಯಾದ, ಅಜ್ಞಾನಿಯಾದಂತ, ಅಜ್ಞಾನಿಯಾದಂತಹ, ಅರಿವಿಲ್ಲದ, ಅರಿವಿಲ್ಲದಂತ, ಅರಿವಿಲ್ಲದಂತಹ, ಅರಿವಿಲ್ಲದಿರುವಿಕೆ, ಅರಿವಿಲ್ಲದಿರುವಿಕೆಯ, ಅರಿವಿಲ್ಲದಿರುವಿಕೆಯಂತ, ಅರಿವಿಲ್ಲದಿರುವಿಕೆಯಂತಹ, ಜ್ಞಾನವಿಲ್ಲದ, ಜ್ಞಾನವಿಲ್ಲದಂತ, ಜ್ಞಾನವಿಲ್ಲದಂತಹ, ಮೂರ್ಖನಾದಂತ, ಮೂರ್ಖನಾದಂತಹ
অন্যান্য ভাষায় অনুবাদ :
অর্থ : ಯಾರು ಎಷ್ಟೇ ತಿಳುವಳಿಕೆ ಹೇಳಿದರು ಕೇಳದೆ ಇರುವರೋ ಮತ್ತು ಮೂರ್ಖ ಕೆಲಸವನ್ನು ಮಾಡುತ್ತಿರುವರೋ
উদাহরণ :
ಶ್ಯಾಮ್ ಒಬ್ಬ ದಡ್ಡ ಏನೇ ಹೇಳಿದರು ಅವನ ಮೇಲೆ ಪರಿಣಾಮ ಬೀರುವುದಿಲ್ಲ.
সমার্থক : ದಡ್ಡ, ದಡ್ಡನಾದ, ದಡ್ಡನಾದಂತ, ದಡ್ಡನಾದಂತಹ, ಪೆದ್ದ, ಪೆದ್ದನಾದ, ಪೆದ್ದನಾದಂತ, ಪೆದ್ದನಾದಂತಹ, ಮಂಕ, ಮಂಕನಾದ, ಮಂಕನಾದಂತ, ಮಂಕನಾದಂತಹ, ಮೂರ್ಖ, ಮೂರ್ಖನಾದಂತ, ಮೂರ್ಖನಾದಂತಹ, ಹೆಡ್ಡ, ಹೆಡ್ಡನಾದ, ಹೆಡ್ಡನಾದಂತ, ಹೆಡ್ಡನಾದಂತಹ
অন্যান্য ভাষায় অনুবাদ :
Lacking or marked by lack of intellectual acuity.
stupidঅর্থ : ಯಾರು ಯಾವುದಾದರು ಕೆಲಸ ಮಾಡುವುದಕ್ಕೆ ಯೋಗ್ಯವಲ್ಲವೋ
উদাহরণ :
ನಿಷ್ಪ್ರಯೋಜನಕನಾದ ವ್ಯಕ್ತಿ ಸೋಮಾರಿಯಾಗಿಯೇ ಇರುತ್ತಾನೆ.
সমার্থক : ಅನರ್ಹ, ಅನರ್ಹನಾದ, ಅನರ್ಹನಾದಂತ, ಅನರ್ಹನಾದಂತಹ, ಅಯೋಗ್ಯ, ನಿಷ್ಪ್ರಯೋಜಕ, ನಿಷ್ಪ್ರಯೋಜನ, ನಿಷ್ಪ್ರಯೋಜನಕನಾದ, ನಿಷ್ಪ್ರಯೋಜನಕನಾದಂತ, ನಿಷ್ಪ್ರಯೋಜನಕನಾದಂತಹ, ಮೂರ್ಖ, ಮೂರ್ಖನಾದಂತ, ಮೂರ್ಖನಾದಂತಹ, ಯೋಗ್ಯನಲ್ಲದ