পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮೃದುವಾದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮೃದುವಾದ   ಗುಣವಾಚಕ

অর্থ : ನಯವಾಗಿ, ಮೆತ್ತಗಿದ್ದು ಮತ್ತು ಉದ್ದವಾಗಿರುವ (ಕೂದಲು)

উদাহরণ : ಮೃದುವಾದ ಸೀತಾಳ ಕೂದಲು ನೋಡಲು ಚೆನ್ನಾಗಿತ್ತು.

সমার্থক : ಉದ್ದವಾದ, ಉದ್ದವಾದಂತ, ಉದ್ದವಾದಂತಹ, ಮೃದುವಾದಂತ, ಮೃದುವಾದಂತಹ


অন্যান্য ভাষায় অনুবাদ :

चिकना,मुलायम और लंबा (बाल)।

सीता के बाल सटकारे हैं।
सटकारा

অর্থ : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ

উদাহরণ : ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.

সমার্থক : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


অন্যান্য ভাষায় অনুবাদ :

जिसमें कठोरता या उग्रता न हो।

वे बहुत ही सरल एवं नरम स्वभाव के हैं।
कोमल, नरम, नर्म, मृदुल

অর্থ : ಒರಟಾಗಿಲ್ಲದಂತಹ

উদাহরণ : ಅವಳ ಕೈಯಿ ತುಂಬಾ ಕೋಮಲವಾಗಿದೆ.

সমার্থক : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ


অন্যান্য ভাষায় অনুবাদ :

जो कड़ा या सख्त न हो।

उसके हाथ बहुत ही मुलायम हैं।
अप्रखर, आक्लिन्न, कोमल, गुलगुल, तनु, नरम, नर्म, मुलायम, मृदु, मृदुल, लतीफ़, सोमाल

Easily hurt.

Soft hands.
A baby's delicate skin.
delicate, soft

অর্থ : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ

উদাহরণ : ಅವನು ತುಂಬಾ ನಾಜೂಕಾದ ಮನುಷ್ಯ.

সমার্থক : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದಂತ, ಮೃದುವಾದಂತಹ


অন্যান্য ভাষায় অনুবাদ :

जिसमें हानि या अनिष्ट का डर हो।

यह बहुत नाज़ुक मामला है।
नाज़ुक, नाजुक

Causing fear or anxiety by threatening great harm.

A dangerous operation.
A grave situation.
A grave illness.
Grievous bodily harm.
A serious wound.
A serious turn of events.
A severe case of pneumonia.
A life-threatening disease.
dangerous, grave, grievous, life-threatening, serious, severe

অর্থ : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು

উদাহরণ : ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.

সমার্থক : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಪಿಚ ಪಿಚ ಅನ್ನುವಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ


অন্যান্য ভাষায় অনুবাদ :

बहुत थोड़े दबाव से दब जाने वाला।

यह पिलपिला आम है।
गुलगुला, नरम, नर्म, पिलपिल, पिलपिला, पोला, फप्फस

Yielding readily to pressure or weight.

soft

অর্থ : ಯಾರಲ್ಲಿ ಅಧಿಕ ಉಗ್ರತೆ ಅಥವಾ ತೀವ್ರತೆ ಇಲ್ಲವೋ

উদাহরণ : ಈಗಲೂ ಕೂಡ ಮಂದ ಸ್ವರವಿದೆ.

সমার্থক : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮಂದ, ಮಂದವಾದ, ಮಂದವಾದಂತ, ಮಂದವಾದಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


অন্যান্য ভাষায় অনুবাদ :

जिसमें अधिक उग्रता या तीव्रता न हो।

अभी भी मंद ज्वर रहता है।
धीमा, नरम, नर्म, मंद, मन्द

অর্থ : ನಾಜೂಕಾದ ಮತ್ತು ಮೃದುವಾದ

উদাহরণ : ಎಳೆ ಮಗುವಿನ ಮೃದುವಾದ ಕೆನ್ನೆ ಯಾರಿಗಾದೂ ಮುಟ್ಟಬೇಕೆನಿಸುತ್ತದೆ.

সমার্থক : ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುವಾದಂತ, ಮೃದುವಾದಂತಹ


অন্যান্য ভাষায় অনুবাদ :

चिकना और मुलायम।

बच्चों के मसृण कपोल किसे नहीं लुभाते हैं।
मसृण

Smooth and unconstrained in movement.

A long, smooth stride.
The fluid motion of a cat.
The liquid grace of a ballerina.
fluent, fluid, liquid, smooth