অর্থ : ಒರಟಾಗಿಲ್ಲದಂತಹ
উদাহরণ :
ಅವಳ ಕೈಯಿ ತುಂಬಾ ಕೋಮಲವಾಗಿದೆ.
সমার্থক : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ
অন্যান্য ভাষায় অনুবাদ :
অর্থ : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ
উদাহরণ :
ಅವನು ತುಂಬಾ ನಾಜೂಕಾದ ಮನುಷ್ಯ.
সমার্থক : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದ, ಮೃದುವಾದಂತ
অন্যান্য ভাষায় অনুবাদ :
অর্থ : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು
উদাহরণ :
ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.
সমার্থক : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಪಿಚ ಪಿಚ ಅನ್ನುವಂತಹ, ಮೃದುವಾದ, ಮೃದುವಾದಂತ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ
অন্যান্য ভাষায় অনুবাদ :
Yielding readily to pressure or weight.
softঅর্থ : ನಾಜೂಕಾದ ಮತ್ತು ಮೃದುವಾದ
উদাহরণ :
ಎಳೆ ಮಗುವಿನ ಮೃದುವಾದ ಕೆನ್ನೆ ಯಾರಿಗಾದೂ ಮುಟ್ಟಬೇಕೆನಿಸುತ್ತದೆ.
সমার্থক : ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುವಾದ, ಮೃದುವಾದಂತ
অন্যান্য ভাষায় অনুবাদ :